ವಿದೇಶಕೊರೋನಾ ಚಿಕಿತ್ಸೆಗೆ ಬಳಸಲಾಗುತ್ತಿದ್ದ HCQ, lopinavir/ritonavir ಔಷಧಿ ಮೇಲಿನ ಪ್ರಯೋಗ ಕೈ ಬಿಟ್ಟ ವಿಶ್ವ ಆರೋಗ್ಯ ಸಂಸ್ಥೆ
ಮಾರಕ ಕೊರೋನಾ ವೈರಸ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಲಾಗುತ್ತಿದ್ದ HCQ, lopinavir/ritonavir ಔಷಧಿ ಮೇಲಿನ ಪ್ರಯೋಗವನ್ನು ವಿಶ್ವ ಆರೋಗ್ಯ ಸಂಸ್ಥೆ ಕೈ ಬಿಟ್ಟಿದೆ.