ರಾಜ್ಯಸೌಜನ್ಯ ಕೊಲೆ ಪ್ರಕರಣ: 'ನಾವು ತಪ್ಪು ಮಾಡಿಲ್ಲ.. ತಪ್ಪಿತಸ್ಥರನ್ನು ಶಿಕ್ಷಿಸು': ಅಣ್ಣಪ್ಪ ಸ್ವಾಮಿ ಮುಂದೆ ಆಣೆ
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ತಪ್ಪು ಮಾಡಿಲ್ಲ.. ತಪ್ಪಿತಸ್ಥರನ್ನು ಶಿಕ್ಷಿಸು ಎಂದು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ದೇಗುಲದ ಮುಂದೆ ನಿಂತು ಧೀರಜ್ ಕೆಲ್ಲಾ, ಮಲ್ಲಿಕ್ ಮತ್ತು ಉದಯ್ ಜೈನ್ ಪ್ರಮಾಣ ಮಾಡಿದ್ದಾರೆ.