ವಿದೇಶಗಣರಾಜ್ಯೋತ್ಸವ ದಿನದಂದು 'ಆಜಾದ್ ಕಾಶ್ಮೀರ'ಕ್ಕೆ ಲಾರ್ಡ್ ನಾಜಿರ್ ಕರೆ: ಲಂಡನ್'ನಲ್ಲಿ ಘರ್ಷಣೆ
'ಆಜಾದ್ ಕಾಶ್ಮೀರ'ಕ್ಕೆ ಆಗ್ರಹಿಸಿ ಬ್ರಿಟೀಷ್ ಶಾಸಕ ಲಾರ್ಡ್ ನಾಜಿರ್ ಕರಾಳ ದಿನ ಆಚರಿಸಲು ಕರೆ ನೀಡಿದ ಹಿನ್ನಲೆಯಲ್ಲಿ ಲಂಡನ್ ಭಾರತೀಯ ರಾಯಭಾರಿ ಕಚೇರಿ ಬಳಿ ಘರ್ಷಣೆ ಏರ್ಪಟ್ಟಿದೆ ಎಂದು ಶನಿವಾರ ತಿಳಿದುಬಂದಿದೆ...