ದೇಶಅಯೋಧ್ಯೆ: ರಾಮಮಂದಿರದಲ್ಲಿ 'ರಾಮಲಲ್ಲಾ' ಮೂರ್ತಿ ಪ್ರತಿಷ್ಠಾಪನೆಗೆ 'ಶುಭ ಮುಹೂರ್ತ' ಫಿಕ್ಸ್!
ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪಿಸುವ 10 ದಿನಗಳ ಆಚರಣೆಗಳು ಮುಂದಿನ ವರ್ಷ ಜನವರಿ 16 ರಂದು ಪ್ರಾರಂಭವಾಗಲಿದ್ದು, ಜನವರಿ 22 ರಂದು ಮಧ್ಯಾಹ್ನ 12-45 ರಿಂದ 1 ಗಂಟೆ ನಡುವೆ 'ಶುಭ ಮುಹೂರ್ತ' ನಡೆಯಲಿದೆ.