Lord Ram

ಕೇಪ್ ಟೌನ್ ಮೈದಾನದಲ್ಲಿ ಶ್ರೀರಾಮ ಬಿಲ್ಲು ಎಳೆಯುವಂತೆ ಪೋಸ್ ನೀಡಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್!
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ವೇಳೆ 'ರಾಮ್ ಸಿಯಾ ರಾಮ್' ಹಾಡಿಗೆ ವಿರಾಟ್ ಕೊಹ್ಲಿ ಭಗವಂತ ಶ್ರೀರಾಮ ಬಿಲ್ಲು ಎಳೆಯುವಂತೆ ಪೋಸ್ ನೀಡಿದ್ದು ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.

ಭಗವಾನ್ ರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ: ಫಾರೂಕ್ ಅಬ್ದುಲ್ಲಾ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶ್ರಮಿಸುತ್ತಿರುವವರಿಗೆ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಭಿನಂದನೆ ಸಲ್ಲಿಸಿದ್ದಾರೆ.

ಶ್ರೀ ರಾಮನ ಜೀವನ ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿ: ದೇಶದ ಜನತೆಗೆ ಪ್ರಧಾನಿ ಮೋದಿ ರಾಮನವಮಿ ಶುಭಾಶಯ
ಶ್ರೀ ರಾಮನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ.

ರಾಹುಲ್ ಗಾಂಧಿ 'ಅತಿಮಾನುಷ' ವ್ಯಕ್ತಿ': ಕಾಂಗ್ರೆಸ್ ಮಾಜಿ ಅಧ್ಯಕ್ಷನನ್ನು ಶ್ರೀರಾಮನಿಗೆ ಹೋಲಿಸಿದ ಸಲ್ಮಾನ್ ಖುರ್ಷಿದ್
ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರು ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು "ಅತಿಮಾನುಷ" ಮತ್ತು "ತಪಸ್ಸು ಮಾಡುವ ಯೋಗಿ" ಎಂದು ಬಣ್ಣಿಸಿದ್ದಾರೆ.

ಭಗವಾನ್ ಶ್ರೀರಾಮ ಎಲ್ಲರಿಗೂ ದೇವರು; ಧಾರ್ಮಿಕ ವಿಭಜನೆಯ ವಿರುದ್ಧ ಫಾರೂಖ್ ಅಬ್ದುಲ್ಲಾ ಎಚ್ಚರಿಕೆ
ಭಗವಾನ್ ಶ್ರೀರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಧರ್ಮಾತೀತವಾಗಿ ಎಲ್ಲರಿಗೂ ದೇವರು ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.

ಶ್ರೀರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವನು, ನಾವು ರಾಮಭಕ್ತರು: ಅಖಿಲೇಶ್ ಯಾದವ್
ಭಗವಾನ್ ಶ್ರೀರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವನು ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.

ಅಯೋಧ್ಯೆವಿಮಾನ ನಿಲ್ದಾಣಕ್ಕೆ ಭಗವಾನ್ ಶ್ರೀರಾಮನ ಹೆಸರು
ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ವಿಮಾನ ನಿಲ್ದಾಣಕ್ಕೆ ಭಗವಾನ್ ಶ್ರೀರಾಮನ ಹೆಸರು ಇರಿಸಲು ಉತ್ತರ ಪ್ರದೇಶ ಸರ್ಕಾರ ತೀರ್ಮಾನಿಸಿದೆ. ಈ ವಿಮಾನ ನಿಲ್ದಾಣವನ್ನು 2021 ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು ಗುರಿ ಇರಿಸಿಕೊಂಡಿದೆ.

ಶ್ರೀರಾಮನ ಆಶೀರ್ವಾದದಿಂದ ಕೊರೋನಾ ಕಣ್ಮರೆಯಾಗಲಿದೆ: ಶಿವಸೇನೆ
ಭಗವಾನ್ ಶ್ರೀರಾಮನ ಆಶೀರ್ವಾದದಿಂದ ದೇಶದಲ್ಲಿ ಕೋವಿಡ್ -19 ಬಿಕ್ಕಟ್ಟು ಕಣ್ಮರೆಯಾಗಲಿದೆ ಎಂದು ಶಿವಸೇನೆ ಮಂಗಳವಾರ ತಿಳಿಸಿದೆ.

'ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳದಲ್ಲಿದೆ' ನೇಪಾಳ ಪ್ರಧಾನಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಕೊಟ್ಟ ಸ್ಪಷ್ಟತೆ ಏನು ಗೊತ್ತೇ?
ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ತೇಪೆ ಹಚ್ಚುವ ಕೆಲಸ ಮಾಡಿ ಸ್ಪಷ್ಟನೆ ನೀಡಲು ಯತ್ನಿಸಿದೆ.

