Lord Ram

ಡ್ರ್ಯಾಗನ್ ಸಂಹಾರಕ್ಕೆ ಸಿದ್ಧನಾದ ರಾಮ: ಗಡಿಯಲ್ಲಿ ಭಾರತ-ಚೀನಾ ಸಂಘರ್ಷದ ಬಗ್ಗೆ ತೈವಾನ್ ಚಿತ್ರ ವೈರಲ್!
ಲಡಾಕ್ ನ ಗಡಿ ಭಾಗದಲ್ಲಿ ಚೀನಾ-ಭಾರತದ ನಡುವೆ ಸಂಘರ್ಷ ಪರಿಸ್ಥಿತಿ ಉಂಟಾಗಿ ಪರಿಸ್ಥಿತಿ ಪ್ರಕ್ಷುಬ್ಧವಾಗಿದ್ದು, ಈ ಘಟನೆ ಬೆನ್ನಲ್ಲೇ, ತೈವಾನ್ ಸುದ್ದಿ ವೆಬ್ ಸೈಟ್ ಪ್ರಕಟಿಸಿದ್ದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

ಬಿಹಾರ: ಪಾಟ್ನಾದಲ್ಲಿ ರಾಮನ ಅವತಾರದ ರಾಹುಲ್ ಗಾಂಧಿ ಪೋಸ್ಟರ್!
ತಿಂಗಳ ಹಿಂದೆ ಶಿವಭಕ್ತ ಎಂದು ಕರೆಸಿಕೊಂಡಿದ್ದ ರಾಹುಲ್ ಗಾಂಧಿ ಈಗ ಒಂದು ಹೆಜ್ಜೆ ಮುಂದೆ ಸಾಗಿದ್ದು, ಶ್ರೀರಾಮನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಶ್ರೀರಾಮ, ಮಹಾತ್ಮ ಗಾಂಧಿಗೆ ಅವಮಾನ: ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಪ್ರಕರಣ ದಾಖಲು
ಶ್ರೀರಾಮ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ತಮ್ಮ ಪುಸ್ತಕದಲ್ಲಿ ಅವಮಾನಿಸಿದ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ...

ಅಯೋಧ್ಯೆಯಲ್ಲಿ 221 ಮೀ.ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ನಿರ್ಮಾಣ - ಯುಪಿ ಸರ್ಕಾರ ಘೋಷಣೆ
ಅಯೋಧ್ಯೆಯಲ್ಲಿ 221 ಮೀಟರ್ ಎತ್ತರದ ರಾಮನ ಪ್ರತಿಮೆ ನಿರ್ಮಾಣಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಹಸಿರು ನಿಶಾನೆ ತೋರಿಸಿದೆ

'ನಾನು ಬಿಜೆಪಿ ಜತೆ ಇಲ್ಲ. ಆದ್ರೆ ರಾಮನ ಜತೆ ಇದ್ದೇನೆ': ಮುಲಾಯಂ ಸೊಸೆ ಅಪರ್ಣ
ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ...

ಬಿಜೆಪಿಗೆ ರಾಮನ ನೆನಪಾಗೋದು ಚುನಾವಣೆ ಸಂದರ್ಭದಲ್ಲಷ್ಟೇ: ಸಮಾಜವಾದಿ ಪಕ್ಷ
ರಾಮ ಮಂದಿರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ನಾಯಕ, ಸಂಸದ ಸುರೇಂದ್ರ ಸಿಂಗ್ ನಗರ್ ಬಿಜೆಪಿಗೆ ಚುನಾವಣೆ ಬಂದಾಗ ಮಾತ್ರ ರಾಮ ಮಂದಿರ ನೆನಪಾಗುತ್ತೆ ಎಂದು ವ್ಯಂಗ್ಯವಾಡಿದ್ದಾರೆ.

ಅಧಿಕಾರಕ್ಕೆ ಬರಲು ಶ್ರೀರಾಮನನ್ನು ಮಾಧ್ಯಮವನ್ನಾಗಿ ಮಾಡಿಕೊಳ್ಳಬಾರದು: ಬಾಬಾ ರಾಮ್ ದೇವ್
ಹಿಂದೂಗಳ ದೇವರಾದ ಶ್ರೀರಾಮನನ್ನು ಯಾರೇ ಆಗಲಿ ತಮ್ಮ ಅಧಿಕಾರ, ಅಥವಾ ಪದವಿ ಹೊಂದುವುದಕ್ಕಾಗಿ ಸಾಧನವಾಗಿ ಬಳಸಬಾರದು ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ಹಣ ಖರ್ಚು ಮಾಡದಿದ್ದರೇ ಶ್ರೀರಾಮ ಕೂಡ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ: ಸುಭಾಷ್ ವೆಲಿಂಗ್ ಕಾರ್
ಸದ್ಯದ ದೇಶದಲ್ಲಿರುವ ರಾಜಕೀಯ ಪರಿಸ್ಥಿತಿಯಲ್ಲಿ ಹಣ ಖರ್ಚು ಮಾಡದಿದ್ದರೇ ದೇವ ಶ್ರೀರಾಮ ಕೂಡ ಚುನಾವಣೆ ಗೆಲ್ಲುವುದು ಸಾಧ್ಯವಿಲ್ಲ ಎಂದು ಗೋವಾ ಆರ್ ಎಸ್ ಎಸ್ ...

ತ್ರೇತಾಯುಗದ ರಾಮನ ಕಥೆ ಹೇಳಲಿದೆ ರೈಲ್ವೇ ಇಲಾಖೆಯ 'ಶ್ರೀ ರಾಮಾಯಣ ಎಕ್ಸ್ ಪ್ರೆಸ್'
ಭಾರತೀಯ ರೈಲ್ವೇ ಇಲಾಖೆ ವಿನೂತನ ಪ್ರಯೋಗಕ್ಕೆ ಕೈ ಹಾಕಿದ್ದು, ತ್ರೇತಾಯುಗದ ರಾಮನ ಕಥೆ ಹೇಳುವ 'ಶ್ರೀ ರಾಮಾಯಣ ಎಕ್ಸ್ ಪ್ರೆಸ್'ಗೆ ಚಾಲನೆ ನೀಡಲಿದೆ.

