ದೇಶರಾಹುಲ್ ಗಾಂಧಿ ಕೈಗೊಂಡಿರುವ ಭಾರತ ಜೋಡೋ ಯಾತ್ರೆ ರಾಮನ ಪಾದಯಾತ್ರೆಗಿಂತಲೂ ದೊಡ್ಡದು: ರಾಜಸ್ಥಾನ ಸಚಿವ
ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯನ್ನು 'ವಿಶಿಷ್ಟ ಮತ್ತು ಐತಿಹಾಸಿಕ' ಚಳುವಳಿ ಎಂದು ಕರೆದಿರುವ ರಾಜಸ್ಥಾನದ ಆರೋಗ್ಯ ಸಚಿವ ಪರ್ಸಾದಿ ಲಾಲ್ ಮೀನಾ, ಅಯೋಧ್ಯೆಯಿಂದ ಶ್ರೀಲಂಕಾದವರೆಗೆ ಕೈಗೊಂಡಿದ್ದ ಭಗವಾನ್ ರಾಮನ ಪಾದಯಾತ್ರೆಗಿಂತ ರಾಹುಲ್ ಗಾಂಧಿ ಅವರ ಪಾದಯಾತ್ರೆ ದೊಡ್ಡದು ಎಂದು ಹೇಳಿದರು.