Lord Rama

'ರಾಮರಾಜ್ಯ' ಎನ್ನುವುದು ಜಾಗತಿಕ ಮಾದರಿಯಾಗಿದೆ: ಸಿದ್ದರಾಮಯ್ಯ ಬಳಿಕ ವರಸೆ ಬದಲಿಸಿದ ಪರಮೇಶ್ವರ
ರಾಮಮಂದಿರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃದು ಧೋರಣೆ ತಾಳಿರುವ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ ಅವರು, ರಾಮನ ಆಡಳಿತ ಕೇವಲ ಬಿಜೆಪಿ ನಾಯಕರಿಗಷ್ಟೇ ಸೀಮಿತವಾಗಿಲ್ಲ. ರಾಮರಾಜ್ಯ ಎನ್ನುವುದು ಜಾಗತಿಕ ಮಟ್ಟಕ್ಕೆ ಮಾದರಿಯೇ ಹೊರತು ಕ್ಷುಲ್ಲಕ ರಾಜಕಾರಣಕ್ಕಲ್ಲ ಎಂದು ಹೇಳಿದ್ದಾರೆ.

ನಾನೂ ರಾಮಾಂಜನೇಯ ಭಕ್ತ, ರಾಮಮಂದಿರ ನಿರ್ಮಾಣಕ್ಕೆ ಎಂದಿಗೂ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ
ನಾನೂ ಕೂಡ ರಾಮಾಂಜನೇಯ ಭಕ್ತ (ರಾಮ ಮತ್ತು ಹನುಮಂತನ ಭಕ್ತ) ಆಗಿದ್ದು, ರಾಮಮಂದಿರ ನಿರ್ಮಾಣಕ್ಕೆ ಎಂದಿಗೂ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ರಾಮಮಂದಿರದ ಪ್ರತಿಷ್ಠಾಪನೆಗೆ ಟಾಟಾ, ವಿರಾಟ್, ಸಚಿನ್, ಅಮಿತಾಬ್, ಅಂಬಾನಿ ಸೇರಿದಂತೆ 7000 ಗಣ್ಯರಿಗೆ ಆಹ್ವಾನ!
2024ರ ಜನವರಿ 22ರಂದು ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇದರಲ್ಲಿ ಭಾಗವಹಿಸಲಿದ್ದಾರೆ.

ಭಗವಾನ್ 'ರಾಮ'ನ ಜೊತೆ ದೇಶದ ಜನತೆಗೆ 'ರೊಟ್ಟಿ'ಯೂ ಬೇಕು: ದತ್ತಾತ್ರೇಯ ಹೊಸಬಾಳೆ
ದೇಶದ ಜನರಿಗೆ ಭಗವಾನ್ ರಾಮನ ಜತೆಗೆ ‘ರೊಟ್ಟಿ’ ಯೂ ಬೇಕು, ಅಂದರೆ ಕೈಗಾರಿಕೆಗಳು, ಸಂಪತ್ತು ಮತ್ತು ಉದ್ಯೋಗಗಳೂ ದೇಶಕ್ಕೆ ಬೇಕಾಗಿದ್ದು ಎರಡೂ ದೇಶದ ಸಂಸ್ಕೃತಿಯನ್ನು ಪ್ರತಿನಿಧಿಸುವಂಥವು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಶ್ರೀರಾಮ, ಕೃಷ್ಣ ನಿಮ್ಮ ಪಕ್ಷಕ್ಕೆ ಸೇರಿದವರು ಎಂಬುದನ್ನು ಸಾಬೀತುಪಡಿಸಿ: ಬಿಜೆಪಿಗೆ ಲೀಗಲ್ ನೋಟಿಸ್ ನೀಡಿದ ಕಾಂಗ್ರೆಸ್
ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ ಸುಮಾರು ಒಂದು ವರ್ಷ ಬಾಕಿ ಇರುವಾಗಲೇ ಕೋಮು ಧ್ರುವೀಕರಣ ಆರಂಭವಾಗಿದೆ. ಶ್ರೀರಾಮ ಅಥವಾ ಕೃಷ್ಣ ಕೇವಲ ಕೇಸರಿ ಪಕ್ಷಕ್ಕೆ ಸೇರಿದವರಾಗಿದ್ದರೆ ಪುರಾವೆ ತೋರಿಸುವಂತೆ ಆಡಳಿತಾರೂಢ ಕಾಂಗ್ರೆಸ್ ಬಿಜೆಪಿಗೆ ಲೀಗಲ್ ನೋಟಿಸ್ ನೀಡಿದೆ.

ರಾಮ ದೇವರು ಹಿಂದೂ ಮತ್ತು ಮುಸ್ಲಿಮರಿಬ್ಬರಿಗೂ ಪೂರ್ವಜರು; ಬಾಬಾ ರಾಮದೇವ್
ರಾಮದೇವರು ಹಿಂದೂಗಳಿಗೆ ಮಾತ್ರವಲ್ಲದೆ ಮುಸಲ್ಮಾನರಿಗೆ ಸಹ ಪೂರ್ವಜರಾಗಿದ್ದರು...

ರಾಮ ದೇವರಾಗಿ ರಾಹುಲ್ ಗಾಂಧಿಯನ್ನು ಬಿಂಬಿಸಿದ ಕಾಂಗ್ರೆಸ್ ವಿರುದ್ಧ ದೂರು ದಾಖಲು
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ರಾಮ ದೇವರಾಗಿ ಬಿಂಬಿಸಿ ತೋರಿಸಿದ ಪೋಸ್ಟರ್ ನ್ನು ...

ಅತ್ಯಾಚಾರ ಪ್ರಕರಣಗಳನ್ನು ಶ್ರೀರಾಮ ಕೂಡ ತಡೆಯಲು ಸಾಧ್ಯವಿಲ್ಲ: ಉತ್ತರಪ್ರದೇಶ ಬಿಜೆಪಿ ಶಾಸಕ
ಶ್ರೀರಾಮ ಕೂಡ ಅತ್ಯಾಚಾರ ಪ್ರಕರಣಗಳಿಗೆ ಅಂತ್ಯ ಹಾಡಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶ ರಾಜ್ಯದ ಬಿಜೆಪಿ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ...

ದಲಿತರನ್ನು ಶುದ್ದೀಕರಿಸಲು ನಾನು ಭಗವಾನ್ ಶ್ರೀರಾಮನಲ್ಲ: ಕೇಂದ್ರ ಸಚಿವೆ ಉಮಾ ಭಾರತಿ
ಜೊತೆಯಲ್ಲಿ ಊಟ ಮಾಡಿದಾಕ್ಷಣ ದಲಿತರನ್ನು ಶುದ್ಧೀಕರಿಸಲು ನಾನು ಭಗವಾನ್ ಶ್ರೀರಾಮ ಅಲ್ಲ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಉಮಾ ಭಾರತಿಯವರು ಮಂಗಳವಾರ ಹೇಳಿದ್ದಾರೆ...

