Lord Shiva

ಶಿವನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಕಾರ!
ದೇಶ

ಶಿವನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಕಾರ!

ಫೇಸ್‌ಬುಕ್‌ನಲ್ಲಿ ಶಿವನ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.

ನೀನು ನರಕಕ್ಕೆ ಹೋಗ್ತೀಯಾ? ತಿಲಕವಿಟ್ಟು ಶಿವನ ದರ್ಶನ ಪಡೆದ ಸಾರಾ ಅಲಿ ಖಾನ್ ಗೆ ತೀವ್ರ ಟ್ರೋಲ್!
ಸಿನಿಮಾ

ನೀನು ನರಕಕ್ಕೆ ಹೋಗ್ತೀಯಾ? ತಿಲಕವಿಟ್ಟು ಶಿವನ ದರ್ಶನ ಪಡೆದ ಸಾರಾ ಅಲಿ ಖಾನ್ ಗೆ ತೀವ್ರ ಟ್ರೋಲ್!

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಸದ್ಯ ಚಿತ್ರರಂಗದಲ್ಲಿ ಮಿಂಚುತ್ತಿರುವ ಚೆಲುವೆ. ಅದರ ಜೊತೆಗೆ ನಂಬಿಕೆ ಮತ್ತು ಭಕ್ತಿ ಕೂಡ ಅವರ ಜೀವನದ ಪ್ರಮುಖ ಭಾಗವಾಗಿದೆ. ನಟಿ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಅದನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ಕಾಣಬಹುದು.

ಮಂಗಳೂರು ಸ್ಫೋಟ ಪ್ರಕರಣ: ವಾಟ್ಸ್‌ಆ್ಯಪ್‌ ಡಿಪಿಯಲ್ಲಿ ಶಿವನ ಫೋಟೋ ಹಾಕಿಕೊಂಡಿದ್ದ ಶಂಕಿತ ಆರೋಪಿ ಶಾರೀಕ್!
ರಾಜ್ಯ

ಮಂಗಳೂರು ಸ್ಫೋಟ ಪ್ರಕರಣ: ವಾಟ್ಸ್‌ಆ್ಯಪ್‌ ಡಿಪಿಯಲ್ಲಿ ಶಿವನ ಫೋಟೋ ಹಾಕಿಕೊಂಡಿದ್ದ ಶಂಕಿತ ಆರೋಪಿ ಶಾರೀಕ್!

ಮಂಗಳೂರು ಸ್ಫೋಟದ ಪ್ರಮುಖ ಶಂಕಿತ ಆರೋಪಿ ಮೊಹಮ್ಮದ್ ಶಾರಿಕ್ ತನ್ನ ವಾಟ್ಸ್‌ಆ್ಯಪ್‌ ಡಿಪಿಯಲ್ಲಿ ಇಶಾ ಫೌಂಡೇಶನ್‌ನವರ ಈಶ್ವರ ದೇವರ ಪ್ರತಿಮೆಯ ಚಿತ್ರವನ್ನು ಹಾಕಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

ಶಂಕರನ ತಲೆ ತಾಡಿಸಿದ ಗಂಗಾ ದೇವಿ
ಅಂಕಣಗಳು

ಶಂಕರನ ತಲೆ ತಾಡಿಸಿದ ಗಂಗಾ ದೇವಿ

ನಾನಾಕೆಯನ್ನು ನನ್ನ ಶಿರದಲ್ಲಿ ತಡೆ ಹಿಡಿಯುವೆ. "ಹೀಗೆ ಹೇಳಿದ ರುದ್ರ, ತನ್ನೆರಡು ಕಾಲುಗಳನ್ನಗಲಿಸಿ ಭದ್ರವಾಗಿ ನಿಂತು, ಕೈಗಳಲ್ಲಿದ್ದ ತ್ರಿಶೂಲ-ಡಮರುಗಳು ಮಾಯವಾಗುತ್ತಿದ್ದಂತೆಯೇ, ಕೈಗಳನ್ನು ಸೊಂಟದ...

ಕಳ್ಳಸಾಗಣೆ ಮೂಲಕ ಲಂಡನ್ ಸೇರಿದ್ದ ಶಿವನ ಪುರಾತನ ವಿಗ್ರಹ ಶೀಘ್ರದಲ್ಲೇ ಭಾರತಕ್ಕೆ!
ದೇಶ

ಕಳ್ಳಸಾಗಣೆ ಮೂಲಕ ಲಂಡನ್ ಸೇರಿದ್ದ ಶಿವನ ಪುರಾತನ ವಿಗ್ರಹ ಶೀಘ್ರದಲ್ಲೇ ಭಾರತಕ್ಕೆ!

ರಾಜಸ್ಥಾನ ರಾಜ್ಯದ ದೇವಾಲಯದವೊಂದರಿಂದ ಕಳ್ಳತನ ಮಾಡಿ, ಲಂಡನ್'ಗೆ ಸಾಗಿಸಲಾಗಿದ್ದ ಅಪರೂಪದ ನಾಟ್ಯಭಂಗಿಯಲ್ಲಿರುವ ಶಿವನ ವಿಗ್ರಹವನ್ನು ಬ್ರಿಟನ್ ಅಧಿಕಾರಿಗಳು ಶೀಘ್ರದಲ್ಲಿಯೇ ಭಾರತಕ್ಕೆ ಹಸ್ತಾಂತರ ಮಾಡಲಿದ್ದಾರೆ. 

ಪರಶಿವನಿಗಾಗಿ ಟಿಕೆಟ್ ರಿಸರ್ವ್ ಮಾಡಿ, ವಿವಾದದ ಕಿಡಿ ಹೊತ್ತಿಸಿದ ರೈಲ್ವೆ ಇಲಾಖೆ
ದೇಶ

ಪರಶಿವನಿಗಾಗಿ ಟಿಕೆಟ್ ರಿಸರ್ವ್ ಮಾಡಿ, ವಿವಾದದ ಕಿಡಿ ಹೊತ್ತಿಸಿದ ರೈಲ್ವೆ ಇಲಾಖೆ

ರೈಲಿನಲ್ಲಿ ಸೀಟನ್ನು ಮೀಸಲು ಪಡೆಯುವುದು ಹರಸಾಹಸವೇ ಸರಿ, ಕೆಲವೊಮ್ಮೆ ವಾರಗಟ್ಟಲೆ ಸೀಟಿಗಾಗಿ ಕಾಯಬೇಕಾಗುತ್ತದೆ. 

ಇಲ್ಲಿ ಶಿವ-ಪಾರ್ವತಿ ದಂಪತಿಗಳಲ್ಲ.. ಬದಲಿಗೆ ಸಹೋದರ-ಸಹೋದರಿಯರಂತೆ..!
ದೇಶ

ಇಲ್ಲಿ ಶಿವ-ಪಾರ್ವತಿ ದಂಪತಿಗಳಲ್ಲ.. ಬದಲಿಗೆ ಸಹೋದರ-ಸಹೋದರಿಯರಂತೆ..!

ಭಾರತೀಯ ಪುರಾಣಗಳಲ್ಲಿ ಪರಮೇಶ್ವರ ಮತ್ತು ದೇವಿ ಪಾರ್ವತಿ ಪುರಾಣ ಪ್ರಸಿದ್ಧ ದಂಪತಿಗಳು... ಆದರೆ ಒಡಿಶಾದ ಈ ಒಂದು ಭಾಗದಲ್ಲಿ ಶಿವ-ಪಾರ್ವತಿಯರನ್ನು ದಂಪತಿಗಳಲ್ಲ.. ಬದಲಿಗೆ ಸಹೋದರ-ಸಹೋದರಿ ಎಂದು ಪೂಜಿಸುತ್ತಿದ್ದಾರೆ.

ಮಹಾಶಿವರಾತ್ರಿ: ದೇಶಾದ್ಯಂತ ಶಿವ ದೇಗುಲದಲ್ಲಿ ವಿಶೇಷ ಪೂಜೆ
ದೇಶ

ಮಹಾಶಿವರಾತ್ರಿ: ದೇಶಾದ್ಯಂತ ಶಿವ ದೇಗುಲದಲ್ಲಿ ವಿಶೇಷ ಪೂಜೆ

ಮಹಾಶಿವರಾತ್ರಿ ನಿಮಿತ್ತ ದೇಶಾದ್ಯಂತ ಶಿವನ ಭಕ್ತರು ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ.

ಅಮೇಥಿಯಲ್ಲಿ ರಾಹುಲ್: ಶಿವನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ
ದೇಶ

ಅಮೇಥಿಯಲ್ಲಿ ರಾಹುಲ್: ಶಿವನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ

ಸ್ವಕ್ಷೇತ್ರ ಅಮೇಥಿಗೆ ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶಿವನ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು...