Lord Venkateshwara

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ
ನಾಡಿನೆಲ್ಲೆಡೆ ಸೋಮವಾರ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿತ್ತು. ವಿವಿಧ ದೇವಸ್ಥಾಗಳಲ್ಲಿ ಪೂಜಾ ಕಾರ್ಯಕ್ರಮಗಳು ಭಕ್ತಿಪೂರ್ಕವಾಗಿ ನಡೆದವು. ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು.

ಶ್ರೀ ಕೃಷ್ಣ ದೇವರಾಯ ನೀಡಿದ್ದ ಆಭರಣಗಳೆಲ್ಲಿ?: ಟಿಟಿಡಿ ಲಾಕರ್ ನಲ್ಲಿದ್ದ ಐತಿಹಾಸಿಕ ಆಭರಣಗಳೇ ನಾಪತ್ತೆ?
ವಿಜಯನಗರ ಸಾಮ್ರಾಜ್ಯ ಅರಸು ಶ್ರೀ ಕೃಷ್ಣ ದೇವರಾಯ ಅವರು ತಿರುಪತಿ ತಿಮ್ಮಪ್ಪನಿಗೆ ನೀಡಿದ್ದ ಐತಿಹಾಸಿಕ ಚಿನ್ನಾಭರಣಗಳು ಈಗ ಎಲ್ಲಿವೆ ಎಂದು ಕೇಂದ್ರ ಮಾಹಿತಿ ಹಕ್ಕು ಆಯೋಗ ಗಂಭೀರ ಪ್ರಶ್ನೆ ಎತ್ತಿದೆ.

ತಿರುಮಲನಿಗೇ ಸಂಕಷ್ಟ ತಂದಿದ್ದ ವಿದೇಶಿ ನಾಣ್ಯಗಳಿಗೆ ಅನಿವಾಸಿ ಭಾರತೀಯರಿಂದ 'ಮುಕ್ತಿ'!
ವಿಶ್ವ ವಿಖ್ಯಾತ ಮತ್ತು ದೇಶದ ಅತ್ಯಂತ ಶ್ರೀಮಂತ ದೇಗಲ, ಕಲಿಯುಗದ ವೈಕುಂಠ ಎಂದೇ ಖ್ಯಾತಿ ಪಡೆದಿರುವ ತಿರುಪತಿ ತಿರುಮಲ ದೇಗುಲಕ್ಕೆ ಸಮಸ್ಯೆ ತಂದೊಡ್ಡಿದ್ದ ವಿದೇಶಿ ನಾಣ್ಯಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

ವಾರಾಂತ್ಯದ ಮೂರು ದಿನ ತಿರುಪತಿಯಲ್ಲಿ ದಿವ್ಯದರ್ಶನವಿಲ್ಲ: ಟಿಟಿಡಿ
ಖ್ಯಾತ ಪವಿತ್ರ ಕ್ಷೇತ್ರ ತಿರುಪತಿ ತಿರುಮಲ ದೇವಾಲಯದಲ್ಲಿ ಭಕ್ತರ ಸಾಗರವನ್ನು ತಪ್ಪಿಸುವ ನಿಟ್ಟಿನಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳ ಸಮಿತಿ ವಾರಾಂತ್ಯದ ಮೂರು ದಿನಗಳ ದಿವ್ಯದರ್ಶನವನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ತಿರುಪತಿ ದೇವಸ್ಥಾನಕ್ಕೆ ತಲೆನೋವು ತಂದಿಟ್ಟ "ಹಳೇ ನೋಟುಗಳು"!
ನೋಟು ನಿಷೇಧ ಬಳಿಕ ವಿಶ್ವದ ಶ್ರೀಮಂತ ದೇವರು ಎಂಬ ಖ್ಯಾತಿ ಗಳಿಸಿರುವ ತಿರುಪತಿ ತಿರುಮಲ ದೇವಾಲಯಕ್ಕೆ ಭಾರಿ ಪ್ರಮಾಣದ ಹಳೆಯ ನೋಟುಗಳು ಹರಿದುಬರುತ್ತಿದ್ದು, ಈ ನೋಟುಗಳೇ ಇದೀಗ ದೇವಾಲಯದ ಆಡಳಿತ ಮಂಡಳಿಗೆ ತಲೆನೋವು ತಂದಿತ್ತಿದೆ.

ಕೂದಲು ಹರಾಜಿನಿಂದ ತಿಮ್ಮಪ್ಪನ ದೇಗುಲಕ್ಕೆ 5.71 ಕೋಟಿ ಆದಾಯ!
ವಿಶ್ವದಲ್ಲೇ ಅತೀ ಹೆಚ್ಚು ಆದಾಯ ಗಳಿಸುವ ಶ್ರೀಮಂತ ದೇಗುಲ ತಿರುಪತಿ ತಿರುಮಲ ದೇವಾಲಯ ಮತ್ತೊಂದು ದಾಖಲೆ ಬರೆದಿದ್ದು, ತಲೆಕೂದಲು ಹರಾಜಿನಿಂದ ಬರುವ ಆದಾಯ ಈ ಬಾರಿ ದಾಖಲೆ ಬರೆದಿದೆ...

