ಲಾರಿ ಮತ್ತು ಸಾರಿಗೆ ಬಸ್ಸಿನ ನಡುವೆ ಸಂಭವಿಸಿದ ಅಪಘಾತದ ಪರಿಣಾಮ 10ಕ್ಕಿಂತ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.