ರಾಜ್ಯಡಿಸೇಲ್ ಮೇಲಿನ ತೆರಿಗೆ ಇಳಿಸದಿದ್ದರೇ ಅನಿರ್ದಿಷ್ಟಾವಧಿ ಮಷ್ಕರ: ಲಾರಿ ಮಾಲೀಕರ ಎಚ್ಚರಿಕೆ
ಡೀಸೆಲ್ ಮೇಲೆ ವಿಧಿಸಿರುವ ವ್ಯಾಟ್ ಅನ್ನು ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.