ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ.