ಕೋವಿಡ್ ಭೀತಿಯಿಂದ ಉದ್ಯೋಗ ಕಳೆದುಕೊಳ್ಳುವ ಸಂಕಷ್ಟ ಒಂದೆಡೆಯಾಗಿದ್ದರೆ, ಇದೀಗ ಕುವೈತ್ನ ರಾಷ್ಟ್ರೀಯ ಅಸೆಂಬ್ಲಿಯ ಕಾನೂನು ಮತ್ತು ಸಂಸದೀಯ ಸಮಿತಿ ವಿದೇಶಿ ವಲಸೆ ಮೀಸಲಾತಿ ಮಸೂದೆಗೆ ಅಂಗೀಕಾರ ನೀಡಿದೆ.