ನೀವು ಮಹಾಮಾರಿ ಕೊರೋನಾ ವೈರಸ್ ನಿಂದ ಸಾಯ್ತೀರಿ ಎಂಬ ಅನಾಮಧೇಯ ಟ್ರೋಲ್ ನಿಂದ ತಾಳ್ಮೆ ಕಳೆದುಕೊಂಡ ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು, ನಿಮ್ಮ ಕಿಚ್ಚಿನಲ್ಲಿ ನೀವೇ ಸಾಯುತ್ತೀರಿ ಎಂದು ತಿರುಗೇಟು ನೀಡಿದ್ದಾರೆ.