ದೇಶ'ತು ಕ್ಯಾ ಘಂಟಾ ಹೋಕೆ ಆಯಾ ಹೈ?' ರಿಪೋರ್ಟರ್ ಗೆ ಅವಹೇಳನಕಾರಿ ಪದ ಬಳಸಿದ ಸಚಿವ ಕೈಲಾಶ್ ವಿಜಯ ವರ್ಗಿಯ! Video
ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೂ ನಾಲ್ಕು ಮಂದಿ ಸಾವನ್ನಪ್ಪಿದ್ದು, 212 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಚೇತರಿಸಿಕೊಂಡ ನಂತರ ಐವತ್ತು ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ