ಕ್ರಿಕೆಟ್ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರ ಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಕುಸಿಯುವ ಮೂಲಕ ಅಗ್ರಸ್ಥಾನ ಕಳೆದುಕೊಂಡಿದ್ದಾರೆ.