ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ಅಕ್ಟೋಬರ್ 12 ರ ಸೋಮವಾರದಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ಬರಾಖಂಬಾ ರಸ್ತೆಯಿಂದ ಸುಪ್ರೀಂ ಕೋರ್ಟ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆದ ಮರುದಿನವೇ ಈ ಸಭೆ ನಡೆಯುತ್ತಿದೆ.