loss

'ಕರುಣಾಜನಕ ಕತೆಗಳು ನಮ್ಮ ಬಳಿಯೂ ಇವೆ; ಕೇಂದ್ರದಿಂದ ಇಂಧನ ದರ ಏರಿಕೆ; 4 ಸಾರಿಗೆ ನಿಗಮಗಳಿಂದ ₹8,000 ಕೋಟಿ ನಷ್ಟ; ವೇತನ ಪಾವತಿಸಲು ಕಷ್ಟ'
ರಾಜ್ಯ

'ಕರುಣಾಜನಕ ಕತೆಗಳು ನಮ್ಮ ಬಳಿಯೂ ಇವೆ; ಕೇಂದ್ರದಿಂದ ಇಂಧನ ದರ ಏರಿಕೆ; 4 ಸಾರಿಗೆ ನಿಗಮಗಳಿಂದ ₹8,000 ಕೋಟಿ ನಷ್ಟ; ವೇತನ ಪಾವತಿಸಲು ಕಷ್ಟ'

8,000 ಕೋಟಿ ರೂ. ನಷ್ಟದಲ್ಲಿದ್ದರೂ, ಟಿಕೆಟ್‌ ದರ ಹೆಚ್ಚಿಸಿದರೆ ಎಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ಮಾಡುತ್ತವೆಯೋ ಎಂಬ ಭಯದಲ್ಲಿ ಹಾಗೆಯೇ ಇದ್ದೇವೆ. ಹಾಲು ಒಕ್ಕೂಟಗಳಂತೆಯೇ ಕರುಣಾಜನಕ ಕಥೆಗಳು ನಮ್ಮ ಬಳಿಯೂ ಇವೆ.

LPG ಕೊರತೆ: ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ 150 ಕೋಟಿ ರೂ ನಷ್ಟ..!
ರಾಜ್ಯ

LPG ಕೊರತೆ: ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ 150 ಕೋಟಿ ರೂ ನಷ್ಟ..!

ಎಲ್‌ಪಿಜಿ ಕೊರತೆಯಿಂದ ಅನೇಕ ಹೋಟೆಲ್‌ಗಳು ತನ್ನ ಕಾರ್ಯಾಚರಣೆಯನ್ನು ಕಡಿಮೆ ಮಾಡಬೇಕಾಗಿ ಬಂದಿದೆ. ಕೆಲವು ಹೋಟೆಲ್‌ಗಳು ಮೆನುಗಳನ್ನು ಸೀಮಿತಗೊಳಿಸಿದರೆ, ಇನ್ನೂ ಕೆಲವು ಇಂಧನದ ಪರ್ಯಾಯ ಮಾರ್ಗಗಳನ್ನು ಬಳಸಲು ಆರಂಭಿಸಿವೆ.

ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ: ವನ್ಯಜೀವಿ ಅಭಯಾರಣ್ಯಗಳಿಗೆ ಆರು ಕೋಟಿ ರೂ ಆದಾಯ ನಷ್ಟ!
ರಾಜ್ಯ

ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ: ವನ್ಯಜೀವಿ ಅಭಯಾರಣ್ಯಗಳಿಗೆ ಆರು ಕೋಟಿ ರೂ ಆದಾಯ ನಷ್ಟ!

ಈ ಅವಧಿಯಲ್ಲಿ ಸಫಾರಿ ಸ್ಥಗಿತಗೊಳಿಸುವುದರಿಂದ ಅರಣ್ಯ ಇಲಾಖೆಗೆ ಬರುವ ಆದಾಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ. ಎರಡು ಮೀಸಲು ಪ್ರದೇಶಗಳಲ್ಲಿ, ಬಂಡೀಪುರ ಹುಲಿ ಮೀಸಲು ಪ್ರದೇಶವು ಸುಮಾರು ₹2.5 ಕೋಟಿ ನಷ್ಟವನ್ನು ಅನುಭವಿಸಿದೆ ಎಂದು ವರದಿಯಾಗಿದೆ.

T20 World Cup 2026: ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದರೆ ICCಗೆ ಸಾವಿರಾರು ಕೋಟಿ ರೂ ನಷ್ಟ!
ಕ್ರಿಕೆಟ್

T20 World Cup 2026: ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದರೆ ICCಗೆ ಸಾವಿರಾರು ಕೋಟಿ ರೂ ನಷ್ಟ!

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ, ಎರಡು ಸಾಂಪ್ರದಾಯಿಕ ಎದುರಾಳಿಗಳು ಬಹು-ರಾಷ್ಟ್ರಗಳ ಈವೆಂಟ್‌ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ.

ನಷ್ಟಕ್ಕೆ 'ಶಕ್ತಿ ಯೋಜನೆ' ಕಾರಣ: ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಆರೋಪ
ರಾಜ್ಯ

ನಷ್ಟಕ್ಕೆ 'ಶಕ್ತಿ ಯೋಜನೆ' ಕಾರಣ: ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಆರೋಪ

10 ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸದಿದ್ದರೆ, ಬಸ್ ಮಾಲೀಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಂಘದ ಅಧ್ಯಕ್ಷ ಎಸ್. ನಟರಾಜ್ ಶರ್ಮಾ ಎಚ್ಚರಿಸಿದ್ದಾರೆ.

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ಸಗಟು ಮಾರುಕಟ್ಟೆ ಅಸ್ತವ್ಯಸ್ತ, ವ್ಯಾಪಾರಸ್ಥರಿಗೆ ನಷ್ಟ!
ರಾಜ್ಯ

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ಸಗಟು ಮಾರುಕಟ್ಟೆ ಅಸ್ತವ್ಯಸ್ತ, ವ್ಯಾಪಾರಸ್ಥರಿಗೆ ನಷ್ಟ!

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಈ ಮಾರುಕಟ್ಟೆಯು ನೂರಾರು ಬಟ್ಟೆ ಅಂಗಡಿಗಳು, ಹೋಟೆಲ್, ಸಾಮಾನುಗಳ ಅಂಗಡಿಗಳು, ಎಲೆಕ್ಟ್ರಾನಿಕ್ಸ್ ಮಳಿಗೆಗಳು ಹಾಗೂ ಹಲವಾರು ಸಣ್ಣ ತಿನಿಸುಗಳಿಗೆ ನೆಲೆಯಾಗಿದೆ.

ಹುಬ್ಬಳ್ಳಿ: ಪಾಲಿಸ್ಟರ್ ಧ್ವಜದ ಭರಾಟೆ; ಬೆಂಗೇರಿ ಖಾದಿ ಧ್ವಜಕ್ಕೆ ಸಂಚಾಕಾರ; ನಷ್ಟದಲ್ಲಿ ಖಾದಿ ಗ್ರಾಮೋದ್ಯೋಗ ಸಂಸ್ಥೆ
ರಾಜ್ಯ

ಹುಬ್ಬಳ್ಳಿ: ಪಾಲಿಸ್ಟರ್ ಧ್ವಜದ ಭರಾಟೆ; ಬೆಂಗೇರಿ ಖಾದಿ ಧ್ವಜಕ್ಕೆ ಸಂಚಾಕಾರ; ನಷ್ಟದಲ್ಲಿ ಖಾದಿ ಗ್ರಾಮೋದ್ಯೋಗ ಸಂಸ್ಥೆ

ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ದೇಶದ ಏಕೈಕ ಬಿಐಎಸ್ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರಿಕೆ ಕೇಂದ್ರವು ಈ ವರ್ಷದ ವ್ಯಾಪಾರದಲ್ಲಿ ಶೇ. 40-50 ರಷ್ಟು ನಷ್ಟವನ್ನು ಎದುರಿಸುತ್ತಿದೆ. ಇದೇ ಮೊದಲ ಬಾರಿಗೆ ಘಟಕಕ್ಕೆ ನಷ್ಟವಾಗುತ್ತಿದೆ.

ಅಮೇರಿಕಾದಲ್ಲಿ ವಿಶ್ವಕಪ್ 2024 ಟೂರ್ನಿ: ಐಸಿಸಿಗೆ 167 ಕೋಟಿ ರೂ. ನಷ್ಟ!
ಕ್ರಿಕೆಟ್

ಅಮೇರಿಕಾದಲ್ಲಿ ವಿಶ್ವಕಪ್ 2024 ಟೂರ್ನಿ: ಐಸಿಸಿಗೆ 167 ಕೋಟಿ ರೂ. ನಷ್ಟ!

ICC ಅಧ್ಯಕ್ಷರ ಹುದ್ದೆಗೆ BCCI ನ ಕಾರ್ಯದರ್ಶಿ ಜಯ್ ಶಾ ನೇಮಕಗೊಳ್ಳುವುದರ ಬಗ್ಗೆಯೂ AGM ನಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 11 ಕೋಟಿ ರೂ. ನಷ್ಟ; ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು
ರಾಜ್ಯ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 11 ಕೋಟಿ ರೂ. ನಷ್ಟ; ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು

ನಿಗಮಕ್ಕೆ 11 ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಉಂಟು ಮಾಡಿದ ಆರೋಪದ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಮುಖ್ಯ ಲೆಕ್ಕಾಧಿಕಾರಿ ಮತ್ತು ಹಣಕಾಸು ಸಲಹೆಗಾರರು, ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.