ರಾಜ್ಯರಾಜ್ಯದಲ್ಲಿ ಪ್ರವಾಹದಿಂದ 6 ಸಾವಿರ ಕೋಟಿ ಹಾನಿ, ಶೀಘ್ರ 3 ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಬಿಎಸ್ ವೈ ಮನವಿ
ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದಲ್ಲಿ ಮಳೆ ಹಾಗೂ ಪ್ರವಾಹದಿಂದ ಭಾರಿ ಪ್ರಮಾಣದ ಹಾನಿ ಸಂಭವಿಸಿದ್ದು, ಸುಮಾರು 6,000 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.