ನಮ್ಮ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದಂತೆಯೇ, ಪ್ರಯಾಣಿಕರು ತಮ್ಮ ವಸ್ತುಗಳನ್ನು ಕಳೆದುಕೊಳ್ಳುವ ಪ್ರಕರಣಗಳೂ ಹೆಚ್ಚುತ್ತಿವೆ.