ರಾಜಕೀಯವಿಧಾನಸಭೆ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡದ್ದು 11 ಅಭ್ಯರ್ಥಿಗಳು; ಇದೇ ಟ್ರೆಂಡ್ ಮುಂದುವರಿದರೆ ಲೋಕಸಭೆಯಲ್ಲೂ 'ಕೈ' ಬಲ!
ಮೇ 10 ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 223 ಸ್ಥಾನಗಳ ಪೈಕಿ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದಾದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಡುಗಡೆ ಮಾಡಿದ ಅಂಕಿಅಂಶಗಳು ಮಾಹಿತಿ ನೀಡಿವೆ.