Loud Speaker

ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?; ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು: ಈಶ್ವರಪ್ಪ
ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ ಸಿಡಿಮಿಡಿಯಾಗಿದ್ದಾರೆ.
ದೇವಸ್ಥಾನಗಳಲ್ಲಿ ಮಿತಿ ಮೀರಿದ ಶಬ್ದಕ್ಕೆ ಬ್ರೇಕ್, ಹಿಜಾಬ್ ಗೆ ನೋ ಎಂದ ಶಾಲೆ ಮುಂದೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಪೋಷಕರು
ದೇವಸ್ಥಾನಗಳಲ್ಲಿ ಮಿತಿ ಮೀರಿದ ಶಬ್ದಕ್ಕೆ ಇನ್ನು ಮುಂದೆ ಬ್ರೇಕ್ ಬೀಳಲಿದೆ ಹಿಜಾಬ್ ವಿವಾದದ ಬಗ್ಗೆ ಇಂದೂ ಸಹ ಸುದೀರ್ಘ ವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ತಳ್ಳುಗಾಡಿ ವ್ಯಾಪಾರಿಗಳ ಪರ ನಿಂತ ಸುರೇಶ್ ಕುಮಾರ್: ನಗರ ಪೊಲೀಸ್ ಆಯುಕ್ತರಿಗೆ ಪತ್ರ
ತರಕಾರಿ ಹಾಗೂ ಇನ್ನಿತರೆ ತಳ್ಳುಗಾಡಿ ವ್ಯಾಪಾರಿಗಳು ಧ್ವನಿವರ್ಧಕ ಬಳಸಬಾರದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೊರಡಿಸಿರುವ ಆದೇಶದ ಸಂಬಂಧ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಧ್ವನಿ ಏರದಿರಲಿ ಸರ್ಕಾರಕ್ಕೆ ಹೈಆದೇಶ ತಂದ ಧರ್ಮಸಂಕಟ
ಅನುಮತಿ ಇಲ್ಲದೇ ಧಾರ್ಮಿಕ ಕೇಂದ್ರದಲ್ಲಿ ಧ್ವನಿ ವರ್ಧಕ ಬಳಸುತ್ತಿದ್ದರೆ ಅಂಥವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಸಂಬಂಧ ಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ...

