loudspeakers

ಹಬ್ಬ ಹರಿದಿನಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ: ವಿಧಾನಸಭೆಯಲ್ಲಿ ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ
ದಕ್ಷಿಣ ಕನ್ನಡದಲ್ಲಿ ಜಿಲ್ಲೆಯಲ್ಲಿ ಹಲವಾರು ಧಾರ್ಮಿಕ ಆಚರಣೆಗಳಿವೆ. ನೇಮ, ಕೋಲ, ಯಕ್ಷೋತ್ಸವ, ಬ್ರಹ್ಮಕಲಶೋತ್ಸವ, ರಥೋತ್ಸವ, ಕೃಷ್ಣಾಜನ್ಮಾಷ್ಟಮಿ, ಗಣೇಶೋತ್ಸವ, ನವರಾತ್ರಿ, ಹುಲಿವೇಷ ಎಲ್ಲವೂ ನಡೆಯುತ್ತಿರುತ್ತವೆ.

ಯಾವುದೇ ಧರ್ಮಕ್ಕೆ ಧ್ವನಿವರ್ಧಕಗಳ ಬಳಕೆ ಅನಿವಾರ್ಯವಲ್ಲ: ಹೈಕೋರ್ಟ್
ಧಾರ್ಮಿಕ ಸಂಸ್ಥೆಗಳು ಶಬ್ದ ಮಟ್ಟವನ್ನು ನಿಯಂತ್ರಿಸಲು ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ನಿರ್ದೇಶಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿದೆ.

ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ
ಮೈಕ್ ನಲ್ಲಿ ಕೂಗಿದರೆ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂಬ ತಮ್ಮ ಹೇಳಿಕೆ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದು, ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯದಲ್ಲಿ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಸರ್ಕಾರ ಅನುಮತಿ!
ಬೆಂಗಳೂರಿನಲ್ಲಿ 1,841 ಸೇರಿ ರಾಜ್ಯದಲ್ಲಿ ಒಟ್ಟು 10,899 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿನಿಂದ ಮುಸ್ಲಿಂರ ಭಾವನೆಗಳಿಗೆ ಧಕ್ಕೆ: ಶಾಸಕ ಜಮೀರ್ ಅಹಮದ್ ಖಾನ್
ಮಸೀದಿಗಳಲ್ಲಿ ಧ್ವನಿ ವರ್ಧಕ ತೆರವು ನಿಲ್ಲಿಸಿ, ಈ ಬಗ್ಗೆ ಮೂಡಿರುವ ಗೊಂದಲ ನಿವಾರಿಸುವಂತೆ ಶಾಸಕ ಬಿ. ಝಡ್ ಜಮೀರ್ ಅಹಮದ್ ಖಾನ್ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಬ್ದ ಮಾಲಿನ್ಯ: ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ, ಪೊಲೀಸರಿಗೆ ಹೈಕೋರ್ಟ್ ಸೂಚನೆ
ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಲು ಯಾವ ಕಾನೂನಿನ ಅಡಿ ಅವಕಾಶ ಮಾಡಿಕೊಡಲಾಗಿದೆ ಎಂಬ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಪೊಲೀಸರಿಗೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ಕಾನೂನಿನ ಎಬಿಸಿಡಿ ತಿಳಿಯದವರು ಇನ್ನೂ ಅಧಿಕಾರಿಯಾಗಿರುವುದು ಹೇಗೆ? ಮಾಲಿನ್ಯ ನಿಯಂತ್ರಣ ಮಂಡಳಿಗೆ 'ಹೈ' ಛೀಮಾರಿ
ಪರಿಸರ ಕಾನೂನಿನ ಎಬಿಸಿಡಿ ತಿಳಿಯದ ಅಧಿಕಾರಿ ಇನ್ನೂ ಪರಿಸರ ಇಲಾಖೆ ಅಧಿಕಾರಿ ಆಗಿರುವುದು ಹೇಗೆ? ಮಾಲಿನ್ಯ ನಿಯಂತ್ರಣ ಮಂಡಳಿ ತಮ್ಮ ಜವಾಬ್ದಾರಿಯನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಿ ಕೈ ತೊಳೆದುಕೊಂಡಿದ್ದು ಹೇಗೆ? ಪೊಲೀಸರು ಅಸಹಾಯಕರಾಗಿದ್ದಾರೆಯೇ? ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಮಸೀದಿ ಲೌಡ್ ಸ್ಪೀಕರ್ ಗಳಲ್ಲಿ ಆಜಾನ್ ಕೂಗಿಗೆ ಅಲ್ಲಹಾಬಾದ್ ಹೈಕೋರ್ಟ್ ಬ್ರೇಕ್!
ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಗಳ ಮೂಲಕ ಆಜಾನ್ ಕೂಗುವುದಕ್ಕೆ ಉತ್ತರ ಪ್ರದೇಶದ ಅಲ್ಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ತೆರವಿಗೆ ಮುಂದಾದ ಯೋಗಿ ಸರ್ಕಾರ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಶಬ್ಧ ಮಾಲಿನ್ಯಕ್ಕೆ ಕಾರಣವಾಗುವ ಲೌಡ್ ಸ್ಪೀಕರ್ ಗಳನ್ನು ನಿಷೇಧಿಸುವ ನಿಟ್ಟಿನಲ್ಲಿ...

