Love

BBK-13: ಯಶಸ್, ಸೌಂದರ್ಯ ಶೆಟ್ಟಿ ಮಧ್ಯೆ ಚಿಗುರಿತಾ ಪ್ರೀತಿ? Video
ಕಳೆದ ಬಾರಿ ಗಿಲ್ಲಿ ನಟ ಹಾಗೂ ಕಾವ್ಯ ಜೋಡಿ ಸಾಕಷ್ಟು ಜನಪ್ರಿಯತೆ ಗಳಿಸಿತ್ತು. ಕನ್ನಡಿಗರು 'ಗಿಲ್ಲಿ ಜೋಡಿ' ಎಂದು ಕರೆಯುತ್ತಿದ್ದರು

ಮದುವೆಯಾಗುವುದು ಅಷ್ಟು ಮುಖ್ಯವೇ? ಮದುವೆ ಇಲ್ಲದೆಯೂ ನಾವು ಖುಷಿಯಾಗಿದ್ದೇವೆ ಅಲ್ವಾ? ನಟಿ ರಮ್ಯಾ
ಹಾಗೆಯೇ ತುಂಬಾ ಮಹಿಳೆಯರಿಗೆ ತಮ್ಮ ಮಾತು ಅನ್ವಯವಾಗದೇ ಇರಬಹುದು ಎಂದು ಹೇಳಿರುವ ರಮ್ಯಾ, ಮದುವೆಯಾದ ಬಳಿಕವೂ ಖುಷಿಯಾಗಿರಬಹುದು ಎಂದಿದ್ದಾರೆ.

ಜೈಲಿನಲ್ಲೇ ಅರಳಿದ ಪ್ರೇಮ: ಕೈದಿ ಪ್ರೀತಿಗೆ ಸೋತು ಹಿಂದೂ ಸಂಪ್ರದಾಯದಂತೆ ಮದುವೆಯಾದ ಮುಸ್ಲಿಂ ಅಧಿಕಾರಿ..!
ಧರ್ಮೇಂದ್ರ ಸಿಂಗ್ 2007ರಲ್ಲಿ ಚಂದ್ಲಾ ಪ್ರದೇಶದ ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಕೃಷ್ಣ ದತ್ ದೀಕ್ಷಿತ್ ಅವರ ಹತ್ಯೆ ಪ್ರಕರಣದಲ್ಲಿ ದೋಷಿಯಾಗಿದ್ದು, ಸತ್ನಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.

ತಮಿಳು ನಟ ವಿಜಯ್ ಜೊತೆಗೆ ಅಫೇರ್ ವದಂತಿ: ಪ್ರೀತಿ, ಶಾಂತಿ ಕುರಿತು ರಹಸ್ಯ ಪೋಸ್ಟ್ ಹಂಚಿಕೊಂಡ ನಟಿ ತ್ರಿಶಾ!
ಇತ್ತೀಚಿನ ತಿಂಗಳುಗಳಲ್ಲಿ, ವಿಜಯ್ ಮತ್ತು ತ್ರಿಶಾ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಸಾಕಷ್ಟು ವದಂತಿಗಳು ಕೇಳಿಬರುತ್ತಿವೆ. ಆದರೆ, ಇಬ್ಬರೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

'ಪ್ರೀತಿಯನ್ನು ಹೇಗೆ ಕಂಡುಕೊಳ್ಳಬೇಕು' ಎಂದು ವ್ಯಾಖ್ಯಾನ ನೀಡಿದ ರಶ್ಮಿಕಾ ಮಂದಣ್ಣ: ಅಭಿಮಾನಿಯ ಪೋಸ್ಚ್ ಗೆ ಭಾವುಕ
ಧಾಮಿನಿ ಎಂಬುವವರು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಬರೆದಿರುವ ಬರಹವನ್ನು ರಶ್ಮಿಕಾ ರಿಟ್ವೀಟ್ ಮಾಡಿದ್ದಾರೆ.

ಧನುಷ್ ಜೊತೆಗೆ ಮದುವೆ ವದಂತಿ; 'ಪ್ರೀತಿ ನಿಮ್ಮನ್ನು ಉತ್ತಮ ವ್ಯಕ್ತಿಯಾಗಿ ಬದಲಿಸುತ್ತದೆ' ಎಂದ ಮೃಣಾಲ್ ಠಾಕೂರ್!
ಯಾರಾದರೂ ಪ್ರೀತಿಯಲ್ಲಿರುವಾಗ, ಆ ವ್ಯಕ್ತಿ ಲಿಂಗವನ್ನು ಲೆಕ್ಕಿಸದೆ ತಮ್ಮ ಸಂಗಾತಿಗಾಗಿ ಏನಾದರೂ ಮಾಡಲು ಒಲವು ತೋರುತ್ತಾರೆ ಎಂದು ಹೇಳಿದರು.

ರಾಮಮೂರ್ತಿನಗರ ಇನ್ಸ್ಪೆಕ್ಟರ್ಗೆ ರಕ್ತದಲ್ಲಿ ಪ್ರೇಮ ಪತ್ರ: 'ಪ್ರೀತ್ಸು' ಅಂತಾ ಪ್ರಾಣ ತಿಂತಿದ್ದ ಪ್ರೇಮಿ ಬಂಧನ!
ಸಂಜನಾ ಅಲಿಯಾಸ್ ವನಜಾ ತಾನು ಕಾಂಗ್ರೆಸ್ ಕಾರ್ಯಕರ್ತೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಟಾಳ್ಕರ್, ಮಾಜಿ ಶಾಸಕಿ ಮೊಟ್ಟಮ್ಮ ಆಪ್ತೆ ಎಂದು ಹೇಳಿಕೊಂಡು ಪಿಐ ಸತೀಶ್ ಅವರನ್ನು ಪರಿಚಯ ಮಾಡಿಕೊಂಡಿದ್ದಳು.

Facebook ಪ್ರೇಮಿಗಾಗಿ ಕಾರಿನಲ್ಲಿ 600 ಕಿ.ಮೀ ದೂರ ಬಂದ ಮಹಿಳೆ ಶವವಾಗಿ ಪತ್ತೆ: ರಾತ್ರಿ ಮನೆಯಲ್ಲಿ ಇಬ್ಬರೇ ಇದ್ದಾಗ ನಡೆದಿದ್ದೇನು?
ರಾಜಸ್ಥಾನದ ಬಾರ್ಮರ್ ನಗರದ ಸಮೀಪವಿದ ಸದರ್ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಜುನ್ಜುನುವಿನ 37 ವರ್ಷದ ಮುಖೇಶ್ ಕುಮಾರಿ ಎಂಬಾಕೆಯನ್ನು ಹತ್ಯೆ ಮಾಡಲಾಗಿದೆ.

ಬಂಜರು ಭೂಮಿಯನ್ನು ಹಸಿರಾಗಿಸಿದ ವೈದ್ಯ: ಪ್ರಕೃತಿ ಮೇಲಿನ ಇವರ ಪ್ರೀತಿ ಇತರರಿಗೆ ಮಾದರಿ..!
ಪಕ್ಷಿಗಳು ಮತ್ತು ಸಣ್ಣ ಸಸ್ತನಿಗಳನ್ನು ಆಕರ್ಷಿಸಲು, ಸೀತಾಫಲ, ಪೇರಲ, ಹಲಸು, ನೆಲ್ಲಿಕಾಯಿ ಮತ್ತು ಹುಣಸೆ ಮುಂತಾದ ಹಣ್ಣುಗಳ ಸಸಿಗಳನ್ನು ನೆಟ್ಟಿದ್ದಾರೆ.

