love affair

ಪ್ರಿಯಕರನ ಜೊತೆ ಓಡಿಹೋದ ಪತ್ನಿ; ಪತ್ತೆಹಚ್ಚಿ ಮಾಜಿ ಪ್ರೇಮಿಯೊಂದಿಗೇ ಮದುವೆ ಮಾಡಿಸಿದ ಜವಾನ!
ಮಹಿಳೆ ಕಾಣೆಯಾಗಿರುವ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆಕೆಯ ಸ್ಥಳವನ್ನು ಪತ್ತೆಹಚ್ಚಿ ಮಾಜಿ ಪ್ರಿಯಕರನ ಜೊತೆ ಆಕೆಯನ್ನು ಪತ್ತೆ ಮಾಡಿದ್ದಾರೆ.

'ನನ್ನ ಬಿಟ್ಟು ಯಾರನ್ನೂ ಮದುವೆ ಆಗಬಾರದು': ನವವಿವಾಹಿತೆಗೆ ಚಾಕು ಇರಿದ ಭಗ್ನ ಪ್ರೇಮಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ ನವಾಜ್!
ಬೆಂಗಳೂರಿನ ವರ್ತೂರು ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾಮಗೊಂಡನಹಳ್ಳಿ ನಿವಾಸಿ ನಂದಿನಿ ದಾಸ್ (18) ಚಾಕು ಇರಿತಕ್ಕೊಳಗಾದ ಯುವತಿ. ಕೃತ್ಯವೆಸಗಿದ ಬಳಿಕ ನವಾಜ್ (18) ಎಂಬಾತ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಅಕ್ರಮ ಸಂಬಂಧ: ಪತಿಯ ಕೊಂದು ಮಕ್ಕಳೊಂದಿಗೆ ಶವದ ಪಕ್ಕದಲ್ಲೇ ರಾತ್ರಿಯಿಡೀ ಮಲಗಿದ ಮಹಿಳೆ; ದರೋಡೆ ಕಥೆ ಸೃಷ್ಟಿ!
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪತಿಗೆ ಊಟದಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕೊಟ್ಟ ಮಹಿಳೆ, ಆತ ಪ್ರಜ್ಞೆ ತಪ್ಪಿದ ಬಳಿಕ ಆತನನ್ನು ಪ್ರಿಯಕರನೊಂದಿಗೆ ಸೇರಿ ಕೊಂದು ಹಾಕಿದ್ದಾಳೆ.

ಪತ್ನಿ ಕೊಲೆ ಕೇಸ್ ಅಲ್ಲಿ ಪತಿ ಜೈಲುಪಾಲು, ಲವರ್ ಮನೆಯಲ್ಲಿ ಸಿಕ್ಕಿಬಿದ್ದ ಹೆಂಡತಿ.. ಪೊಲೀಸರೇ ಬೇಸ್ತು! Video
ರಾಜು ತಿವಾರಿ ತನ್ನ ಪತ್ನಿ ಅಂಕಿತಾಳನ್ನು ವರದಕ್ಷಿಣ ಕಿರುಕುಳ ನೀಡಿ ಹೊಡೆದು ಕೊಂದಿದ್ದಾನೆ ಮತ್ತು ಶವ ನಾಪತ್ತೆ ಮಾಡಿದ್ದಾನೆ ಎಂಬ ಆರೋಪದ ಮೇರೆಗೆ ಆತ ಮತ್ತು ಆತನ ಸಹೋದರನನ್ನು ಪೊಲೀಸರು ಬಂಧಿಸಿದ್ದರು.

'ಹಸಿವಾಗ್ತಿದೆ.. ಪಕೋಡ ತಗೊಂಡ್ ಬಾ': ಬಸ್ ನಿಲ್ದಾಣದಲ್ಲಿ ಪತಿಯ ಕಳುಹಿಸಿ ಲವರ್ ಜೊತೆ ನವವಿವಾಹಿತೆ ಪರಾರಿ!
ಅಮ್ರೋಹಾ ಜಿಲ್ಲೆಯ ನಿವಾಸಿ ಪ್ರೀತಮ್ ಸಿಂಗ್ ಎಂಬಾತನನ್ನು ವಂಚಿಸಿ ರಾಂಪುರ ಜಿಲ್ಲೆಯ ನಿವಾಸಿ 18 ವರ್ಷದ ರಿಮ್ಜಿಮ್ ಪರಾರಿಯಾಗಿದ್ದಾರೆ. ಇಬ್ಬರಿಗೂ ಕಳೆದ ವರ್ಷ ಡಿಸೆಂಬರ್ 1ರಂದು ವಿವಾಹವಾಗಿತ್ತು.

ಉತ್ತರ ಪ್ರದೇಶ: ಮದುವೆಯಾಗಿ ಬಿಟ್ಟು ಹೋಗಿದ್ದಕ್ಕೆ ಸೇಡು; 'ಮಹಿಳಾ ಆಟೋ ರಿಕ್ಷಾ' ಚಾಲಕಿ ಕೊಲೆ!
ಆರೋಪಿ ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟಿದ್ದಾನೆ. ಕೊಲೆಯಾದ ಮಹಿಳೆ ಜೊತೆಗೆ ಮದುವೆಯಾಗಿತ್ತು. ಆದರೆ ಆಕೆ ಬಿಟ್ಟು ಹೋಗಿದ್ದಳು.

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!
ತಮ್ಮ ಇಚ್ಛೆಗೆ ವಿರುದ್ಧವಾಗಿ ಓಡಿಹೋದ ಮಗಳ ತಿಥಿ ಮಾಡಿದ ವ್ಯಕ್ತಿಯೊಬ್ಬರು, ಇಡೀ ಊರಿಗೆ ಊಟ ಹಾಕಿಸಿದ ಘಟನೆ ನಡೆದಿದೆ. ಮಗಳು ತಮ್ಮ ಪಾಲಿಗೆ ಸತ್ತು ಹೋದಳೆಂದು ತಂದೆ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ.

Anekal: ಲವರ್ ಜೊತೆ 3 ಮಕ್ಕಳ ತಾಯಿ ಪರಾರಿ, ವಿಡಿಯೋ ಮಾಡಿ ಕಣ್ಣೀರು ಹಾಕಿದ ಪತಿ 'ಮಹಾಶಯ'!
ಬೆಂಗಳೂರಿನ ಆನೇಕಲ್ ತಾಲೂಕಿನ ಬಸವನಪುರದಲ್ಲಿ ಮೂರು ಮಕ್ಕಳ ತಾಯಿಯೊಬ್ಬಳು ಲವರ್ ಜೊತೆ ಪರಾರಿಯಾಗಿದ್ದು, ಈ ಕುರಿತು ತನ್ನ ಗಂಡ ಮಾಧ್ಯಮಗಳೊಂದಿಗೆ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

ಪ್ರೇಯಸಿ ಫೋನ್ ತಗೀತಿಲ್ಲ ಅಂತಾ ಇಡೀ ಗ್ರಾಮದ ಕರೆಂಟ್ ಕಟ್ ಮಾಡಿದ 'ಭೂಪ'; Video Viral!
ವಿದ್ಯುತ್ ಕಂಬ ವೇರಿದ ಯುವಕ ಒಂದು ಭಾಗದ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಕಟರ್ ಮೂಲಕ ಕತ್ತರಿಸುತ್ತಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

