ರಾಜ್ಯಕುರುಡು ಪ್ರೇಮಕ್ಕೆ ಬಲಿಯಾಯ್ತು ಜೀವ! ಪ್ರೇಯಸಿಯ ಮೇಲೆ ಹಲ್ಲೆ ನಡೆಸಿ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ
ರಾಜ್ಯ ಮಟ್ಟದ ಕಬಡ್ಡಿ ಕ್ರೀಡಾಪಟುವೊಬ್ಬ ಯುವತಿಯ ಪ್ರೇಮಪಾಶಕ್ಕೆ ಸಿಕ್ಕು ಪ್ರೀತಿ ದೊರಕದೆ ಹೋದಾಗ ಆಕೆಯನ್ನು ಕೊಲ್ಲಲು ಯತ್ನಿಸಿ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.