love failure

ಕೇರಳ ಪೋಲೀಸ್ ಅಧಿಕಾರಿ ಹತ್ಯೆ: ಪ್ರೀತಿ ನಿರಾಕರಿಸಿ ವಾಟ್ಸಪ್ ಬ್ಲಾಕ್ ಮಾಡಿದ್ದಕ್ಕೆ ನಡುಬೀದಿಯಲ್ಲಿ ಬೆಂಕಿ ಹಚ್ಚಿ ಕೊಂದ!
ಕೇರಳ ಮಹಿಳಾ ಪೋಲೀಸ್ ಅಧಿಕಾರಿಯನ್ನು ನಡುಬೀದಿಯಲ್ಲೇ ಬೆಂಕಿ ಹಚ್ಚಿ ಕೊಂದ ಆರೋಪಿಯನ್ನು ಪೋಲೀಸರು ಬಂಧಿಸಿದ್ದು ಘಟನೆ ಹಿಂದೆ ಪ್ರೇಮ ವೈಫಲ್ಯದ ಕಹಿ ಇರುವುದು ಪತ್ತೆಯಾಗಿದೆ.

ಪ್ರೇಮಿಗಳ ದಿನ: ಪ್ರೀತಿಸಿದವಳಿಗಾಗಿ ಸ್ನೇಹಿತನನ್ನು ಕೊಂದ ಪ್ರೇಮಿ!
ವಿಶ್ವಾದ್ಯಂತ ಇಂದು ಪ್ರೇಮಿಗಳು ಪ್ರೇಮಿಗಳ ದಿನದ ಸಂಭ್ರಮದಲ್ಲಿದ್ದರೆ ಅತ್ತ ತಮಿಳುನಾಡಿನಲ್ಲಿ ಪೀತಿಸಿದವಳಿಗಾಗಿ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತನಿಗೆ ಚಾಕಿವಿನಂದ ಇರಿದಿದ್ದಾನೆ.

ಪ್ರೇಮ ವೈಫಲ್ಯ: ನಟ ಹುಚ್ಚಾ ವೆಂಕಟ್ ಆತ್ಮಹತ್ಯೆಗೆ ಯತ್ನ
ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದರು ಎಂದು ಆರೋಪಿಸಿರುವ ಬಿಗ್ ಬಾಸ್ ಖ್ಯಾತಿಯ ನಟ ಹುಚ್ಚಾ ವೆಂಕಟ್ ಅವರು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ...

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಟೆಕ್ಕಿ ಆತ್ಮಹತ್ಯೆಗೆ ಶರಣು
ಸಾಫ್ಟ್ ವೇರ್ ಇಂಜಿನಿಯರ್ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಿವಾಸಿ ಸುನೀಲ್ ಕುಮಾರ್ ಎಂಬುವರು ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ...

ಫೇಸ್ ಬುಕ್ ಗೆ ವಿಡಿಯೋ ಅಪ್ಲೋಡ್ ಮಾಡಿ ಭಗ್ನ ಪ್ರೇಮಿಯ ಆತ್ಮಹತ್ಯೆ
ಪ್ರೀತಿಯಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಭಗ್ನ ಪ್ರೇಮಿಯೊಬ್ಬ ಫೇಸ್ ಬುಕ್ ಗೆ ವಿಡಿಯೋ ಅಪ್ಲೋಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಪ್ರೇಮ ವೈಫಲ್ಯ: ವಿದ್ಯಾರ್ಥಿನಿ ಆತ್ಮಹತ್ಯೆ
ಎಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಶುಕ್ರವಾರ ತಿಲಕ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಅಪಾರ್ಟ್‍ಮೆಂಟ್ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ
ಅಪಾರ್ಟ್‍ಮೆಂಟ್‍ನಿಂದ ಜಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್ ಎಸ್‍ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ...

ಬೇರೆಯವನ ಜತೆ ಪ್ರೇಯಸಿ ವಿವಾಹ ನಿಶ್ಚಯ: ಯುವಕ ಆತ್ಮಹತ್ಯೆ
ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬನ ಜತೆ ವಿವಾಹವಾಗುತ್ತಿರುವುದಕ್ಕೆ ಬೇಸರಗೊಂಡ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆಗೆ...

