ದೇಶಡಿಸೆಂಬರ್ 21ರಿಂದ ಧರ್ಮ ರಕ್ಷಾ ಅಭಿಯಾನ: ವಿಹೆಚ್ ಪಿಯಿಂದ 'ಲವ್ ಜಿಹಾದ್' ಆರೋಪದ ಸುಮಾರು 400 ಕೇಸ್ ಗಳ ಪಟ್ಟಿ ಬಿಡುಗಡೆ
ಕಳೆದ ಕೆಲವು ವರ್ಷಗಳಲ್ಲಿ 420ಕ್ಕೂ ಹೆಚ್ಚು 'ಲವ್ ಜಿಹಾದ್' ಪ್ರಕರಣಗಳು ವರದಿಯಾಗಿರುವುದಾಗಿ ವಿಶ್ವ ಹಿಂದೂ ಪರಿಷತ್ ಜಂಟಿ ರಾಷ್ಟ್ರೀಯ ಕಾರ್ಯದರ್ಶಿ ಡಾ. ಸುರೇಂದ್ರ ಜೈನ್ ಆರೋಪಿಸಿದ್ದಾರೆ.