ರಾಜ್ಯ'ಲವ್ ಜಿಹಾದ್' ಮಸೂದೆ ಮುಂದಿನ ಅಧಿವೇಶನದಲ್ಲಿ ಮಂಡನೆ: ಸಿಎಂ ಯಡಿಯೂರಪ್ಪ
ಕರ್ನಾಟಕ ವಿಧಾನಸಭೆ ದ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ತರಲಾಗುವುದು ಎಂದು ಕರ್ನಾಟಕ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದ್ದು ಮುಂದಿನ ಅಧಿವೇಶನದಲ್ಲಿ "ಲವ್ ಜಿಹಾದ್" ವಿರುದ್ಧ ಕಾನೂನು ಕೈಗೆತ್ತಿಕೊಳ್ಳುತ್ತೇವೆ ಎಂದುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.