Love Jihad

ಮತಾಂತರ ನಿಷೇಧ, ಲವ್ ಜಿಹಾದ್ ಕಾನೂನು ಜಾರಿ ಖಚಿತ: ಸಚಿವ ಬಸವರಾಜ ಬೊಮ್ಮಾಯಿ
ರಾಜ್ಯ

ಮತಾಂತರ ನಿಷೇಧ, ಲವ್ ಜಿಹಾದ್ ಕಾನೂನು ಜಾರಿ ಖಚಿತ: ಸಚಿವ ಬಸವರಾಜ ಬೊಮ್ಮಾಯಿ

ಮತಾಂತರ ನಿಷೇಧ ಮತ್ತು ಲವ್ ಜಿಹಾದ್ ವಿರುದ್ಧ ಶೀಘ್ರವೇ ಕಾನೂನು ಜಾರಿ ಮಾಡುವುದು ನಿಶ್ಚಿತ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. 

ರಾಜ್ಯ ಸರ್ಕಾರ 'ಲವ್ ಜಿಹಾದ್' ನಿಷೇಧಿಸುವುದು ಖಂಡಿತ: ಸಚಿವ ಆರ್ ಅಶೋಕ್ 
ರಾಜ್ಯ

ರಾಜ್ಯ ಸರ್ಕಾರ 'ಲವ್ ಜಿಹಾದ್' ನಿಷೇಧಿಸುವುದು ಖಂಡಿತ: ಸಚಿವ ಆರ್ ಅಶೋಕ್ 

ರಾಜ್ಯ ಸರ್ಕಾರ ಲವ್ ಜಿಹಾದ್ ನ್ನು ನಿಷೇಧ ಮಾಡಿಯೇ ತೀರುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 

600 ವರ್ಷಗಳ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಮರಿಗೆ ಹುಟ್ಟಿದ ಸಾಕಷ್ಟು ಜನರಿದ್ದಾರೆ; ಲವ್ ಜಿಹಾದ್ ವಿರುದ್ಧದ ಕಾನೂನು ಮೂರ್ಖತನ: ಸಿದ್ದರಾಮಯ್ಯ
ರಾಜಕೀಯ

600 ವರ್ಷಗಳ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಮರಿಗೆ ಹುಟ್ಟಿದ ಸಾಕಷ್ಟು ಜನರಿದ್ದಾರೆ; ಲವ್ ಜಿಹಾದ್ ವಿರುದ್ಧದ ಕಾನೂನು ಮೂರ್ಖತನ: ಸಿದ್ದರಾಮಯ್ಯ

ಲವ್ ಜಿಹಾದ್ ಕಾಯ್ದೆ ಜಾರಿಗೆ ತರುವುದರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮೂರ್ಖತನದ ಚಿಂತನೆ ಎಂದು ಟೀಕಿಸಿದ್ದಾರೆ. 

ಮಧ್ಯಪ್ರದೇಶ: ಪತ್ನಿಗೆ ಮತಾಂತರವಾಗುವಂತೆ ಮತ್ತು ಉರ್ದು ಕಲಿಯಲು ಪೀಡಿಸುತ್ತಿದ್ದ ವ್ಯಕ್ತಿಯ ಬಂಧನ
ದೇಶ

ಮಧ್ಯಪ್ರದೇಶ: ಪತ್ನಿಗೆ ಮತಾಂತರವಾಗುವಂತೆ ಮತ್ತು ಉರ್ದು ಕಲಿಯಲು ಪೀಡಿಸುತ್ತಿದ್ದ ವ್ಯಕ್ತಿಯ ಬಂಧನ

2018 ರಲ್ಲಿ ಪ್ರೀತಿಸಿ ವಿವಾಹವಾಗಿದ್ದ ಪತ್ನಿಯನ್ನು ಮತಾಂತರವಾಗಲು, ಉರ್ದು, ಅರೇಬಿಕ್ ಭಾಷೆಗಳನ್ನು ಕಲಿಯಲು ಪೀಡಿಸುತ್ತಿದ್ದ ಇರ್ಶಾದ್ ಖಾನ್ ನ್ನು ಮಧ್ಯಪ್ರದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ, 1968 ರ ಪ್ರಕಾರ ಬಂಧಿಸಲಾಗಿದೆ. 

ಯಾವ ನಾಯಕರ ಮಕ್ಕಳು ಯಾರನ್ನು ಲವ್ ಮಾಡಿದ್ದಾರೆ ಎಂಬುದನ್ನು ತಿಳಿದುಕೊಂಡು ನಂತರ ಬಿಜೆಪಿ ಲವ್ ಜಿಹಾದ್ ಕಾನೂನು ಜಾರಿಗೆ ತರಲಿ: ಡಿಕೆಶಿ
ರಾಜಕೀಯ

ಯಾವ ನಾಯಕರ ಮಕ್ಕಳು ಯಾರನ್ನು ಲವ್ ಮಾಡಿದ್ದಾರೆ ಎಂಬುದನ್ನು ತಿಳಿದುಕೊಂಡು ನಂತರ ಬಿಜೆಪಿ ಲವ್ ಜಿಹಾದ್ ಕಾನೂನು ಜಾರಿಗೆ ತರಲಿ: ಡಿಕೆಶಿ

ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರ ಲವ್ ಜಿಹಾದ್ ಕಾಯ್ದೆ ಜಾರಿಗೆ ತರುವುದಕ್ಕೂ ಮುನ್ನ ಯಾವ ನಾಯಕರ ಮಕ್ಕಳು ಯಾರನ್ನು ಲವ್ ಮಾಡಿದ್ದಾರೆ, ಯಾರನ್ನು ಮದುವೆಯಾಗಿದ್ದಾರೆಂಬುದನ್ನು ತಿಳಿಯಲಿ ಎಂದು ಹೇಳಿದ್ದಾರೆ. 

ಉತ್ತರಪ್ರದೇಶ: ಲವ್‌ ಜಿಹಾದ್‌ ಕಾಯ್ದೆಯಡಿ ಮೊದಲ ಪ್ರಕರಣ ದಾಖಲು
ದೇಶ

ಉತ್ತರಪ್ರದೇಶ: ಲವ್‌ ಜಿಹಾದ್‌ ಕಾಯ್ದೆಯಡಿ ಮೊದಲ ಪ್ರಕರಣ ದಾಖಲು

ಉತ್ತರಪ್ರದೇಶದಲ್ಲಿ ಲವ್‌ ಜಿಹಾದ್‌ ನಿಷೇಧ ಕಾಯ್ದೆಗೆ ಅನುಮೋದನೆ ದೊರೆತ ಬೆನ್ನಲ್ಲೇ ಶನಿವಾರ, ಈ ಕಾಯ್ದೆಯಡಿ ಮೊದಲ ಪ್ರಕರಣ ದಾಖಲಾಗಿದೆ. 

ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ!
ದೇಶ

ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ!

ಲವ್ ಜಿಹಾದ್ ವಿರುದ್ಧದ ಕಾನೂನಿನ ಬಗ್ಗೆ ಚರ್ಚೆಗಳಾಗುತ್ತಿರುವಾಗಲೇ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಚಿವ ಸಂಪುಟ ಸಭೆ ವಿವಾಹಕ್ಕಾಗಿ ಧಾರ್ಮಿಕ ಮತಾಂತರವಾಗುವುದರ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಿದೆ 

'ಮದುವೆಗಾಗಿ ಮತಾಂತರ ಒಪ್ಪಲಾಗದು' ಎಂಬ ತನ್ನ ಆದೇಶವನ್ನು ತಾನೇ ರದ್ದುಪಡಿಸಿದ ಅಲಹಾಬಾದ್ ಹೈಕೋರ್ಟ್
ದೇಶ

'ಮದುವೆಗಾಗಿ ಮತಾಂತರ ಒಪ್ಪಲಾಗದು' ಎಂಬ ತನ್ನ ಆದೇಶವನ್ನು ತಾನೇ ರದ್ದುಪಡಿಸಿದ ಅಲಹಾಬಾದ್ ಹೈಕೋರ್ಟ್

"ಕೇವಲ ವಿವಾಹದ ಉದ್ದೇಶಕ್ಕಾಗಿ" ಧಾರ್ಮಿಕ ಮತಾಂತರವನ್ನು ಸ್ವೀಕಾರಾರ್ಹವಲ್ಲ ಎಂದು ಈ ಹಿಂದೆ ತಾನೇ ನಿಡಿದ್ದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ರದ್ದು ಮಾಡಿದೆ.

'ನಿಮ್ಮನ್ನು ಕೇಳಿ ಮದುವೆಯಾಗೋಕೆ ಸಾಧ್ಯವೇ? ಆಡಳಿತ ವೈಫಲ್ಯ ಮುಚ್ಚಲು ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ'
ರಾಜ್ಯ

'ನಿಮ್ಮನ್ನು ಕೇಳಿ ಮದುವೆಯಾಗೋಕೆ ಸಾಧ್ಯವೇ? ಆಡಳಿತ ವೈಫಲ್ಯ ಮುಚ್ಚಲು ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ'

ಯಾರನ್ನು ಮದುವೆ ಆಗಬೇಕು ಎಂದು ಹೇಳಲು ನೀವ್ಯಾರು? ನೀವು ಹೇಳಿದವರನ್ನು ಮದುವೆ ಆಗೋಕೆ ಸಾಧ್ಯವೇ? ಮದುವೆ ಆಗೋದು ಅವರವರ ವೈಯುಕ್ತಿಕ ವಿಚಾರ. ಯಾರು ಯಾರ ಮೇಲೆಯೂ ಬಲವಂತ ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.