'love li'

ಲಂಡನ್ನಲ್ಲಿ 'ಲವ್ ಲಿ' ಚಿತ್ರೀಕರಣ ಪೂರ್ಣಗೊಳಿಸಿದ ವಸಿಷ್ಠ ಸಿಂಹ
ನಟ ವಸಿಷ್ಠ ಎನ್ ಸಿಂಹ ಅವರ ಮುಂಬರುವ ಚಿತ್ರ, ನಿರ್ಮಾಣದ ಕೊನೆಯ ಹಂತದಲ್ಲಿರುವ 'ಲವ್ ಲಿ' ಅಂತಿಮವಾಗಿ ಲಂಡನ್ನಲ್ಲಿ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ.

'ಲವ್ ಲಿ' ಚಿತ್ರದಲ್ಲಿ ವಸಿಷ್ಠ ಸಿಂಹಗೆ ನಾಯಕಿಯಾಗಿ ಸ್ಟೆಫಿ ಪಟೇಲ್ ಕನ್ನಡಕ್ಕೆ ಎಂಟ್ರಿ!
ಈಗಾಗಲೇ ತೆಲುಗಿನಲ್ಲಿ ತನ್ನದೇ ಛಾಪು ಮೂಡಿಸಿರುವ ಸ್ಟೆಫಿ ಪಟೇಲ್, ತಮಿಳಿನಲ್ಲಿ ಇನ್ನೂ ಬಿಡುಗಡೆಯಾಗದಿರುವ ಬಾರ್ಡರ್, ಚೈನೀಸ್-ಇಂಗ್ಲಿಷ್ ಚಿತ್ರ ಮತ್ತು ಮುಂಬರುವ ಹಿಂದಿ ಚಿತ್ರ ಹರಿ ಓಂ ಹರಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

