ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ 'ಲವ್ ಪಾಕಿಸ್ತಾನ್' ಎಂಬ ಸಂದೇಶವಿರುವ ಬಲೂನ್ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಗುರುವಾರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.