ರಾಜ್ಯರಾಮನಗರ: ಅಮ್ಮ ನನ್ನನ್ನು ಕ್ಷಮಿಸು; ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ; ಯುವತಿ ಆತ್ಮಹತ್ಯೆ!
ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.