lover

ವಿಜಯಪುರ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ; ಬಿಡಬೇಡ ಖಲಾಸ್ ಮಾಡು, ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಯತ್ನ!
ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಹತ್ಯೆಗೆ ಪತ್ನಿಯೇ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ.

ಅಪ್ರಾಪ್ತನೊಂದಿಗೆ ವಿವಾಹಿತ ಮಹಿಳೆ ಪ್ರೇಮ ಪ್ರಸಂಗ; ಖಾಸಗಿಯಾಗಿದ್ದದ್ದನ್ನು ನೋಡಿದ ಬಾಲಕಿಯ ಕೊಂದ ಆರೋಪಿಗಳ ಬಂಧನ
ಸುಮಾರು 30 ವರ್ಷ ವಯಸ್ಸಿನ ಮಹಿಳೆ, 17 ವರ್ಷದ ಹುಡುಗನೊಂದಿಗೆ ಸುಮಾರು ಮೂರು ತಿಂಗಳಿನಿಂದ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ.

Meerut Murder Effect: ಇಬ್ಬರು ಮಕ್ಕಳಿದ್ದರೂ 'ಲವರ್ ಜೊತೆಗೆ ಪತ್ನಿಯ ಮದುವೆ' ಮಾಡಿಸಿ ಕೈತೊಳೆದುಕೊಂಡ ಪತಿರಾಯ!
ಉತ್ತರ ಪ್ರದೇಶದ ಧಾಂಗ್ಟಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟಾರ್ ಮಿಶ್ರಾ ಗ್ರಾಮದ ಬಬ್ಲು ಎಂಬಾತ ತನ್ನ ಪತ್ನಿ ರಾಧಿಕಾಳನ್ನು ಆಕೆಯ ಲವರ್ ವಿಶಾಲ್ ಕುಮಾರ್ ಜೊತೆಗೆ ಮದುವೆ ಮಾಡಿಸಿದ್ದಾರೆ.

ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಪ್ರೇಯಸಿ ಕೊಲೆ; ಆಕೆ ಕೆಲಸ ಮಾಡುತ್ತಿದ್ದ ಪೊಲೀಸ್ ಠಾಣೆಗೆ ಶರಣಾದ ಯೋಧ!
ಅರುಣಾಬೆನ್ ನಟುಭಾಯ್ ಜಾದವ್ ಎಂಬ ಮಹಿಳೆ ಕಚ್‌ನ ಅಂಜರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಆಗಿ ಸೇವೆ ಸಲ್ಲಿಸುತ್ತಿದ್ದರು.

ದೆಹಲಿ: ಲೈಂಗಿಕ ದೌರ್ಜನ್ಯದ ಬಳಿಕ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಬಾಲಕಿ ಯತ್ನ; ಪ್ರಿಯಕರನ ಬಂಧನ
ಸ್ಥಳೀಯ ಅಪರಾಧ ತಂಡವನ್ನು ನಿಯೋಜಿಸಲಾಗಿದ್ದು, ಘಟನೆ ನಡೆದ ಸ್ಥಳವನ್ನು ಪರಿಶೀಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಅಮಿತ್ ಗೋಯೆಲ್ ತಿಳಿಸಿದ್ದಾರೆ.

ಮೈಸೂರು: ಪ್ರಿಯಕರನ ಜೊತೆ ಮಗಳು ಪರಾರಿ; ಮನನೊಂದು ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ತಮ್ಮ ಹಿರಿಯ ಮಗಳು ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಗದಗ: ಮದುವೆಗೆ 8 ದಿನ ಇರುವಾಗ ಮಾಜಿ ಪ್ರೇಮಿ Blackmail; ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ಆತ್ಮಹತ್ಯೆ!
ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು ಸೈರಾಬಾನು ಪ್ರೀತಿ ಮಾಡುತಿದ್ದಳು. ಆದರೆ, ಕೆಲ ದಿನಗಳ ಹಿಂದೆ ಲವ್ ಬ್ರೇಕ್ ಆಪ್ ಆಗಿತ್ತು.

ಉತ್ತರ ಕನ್ನಡ: 10 ವರ್ಷದ ಪ್ರೀತಿಗೆ ಮತ್ತೆ ಮರುಜೀವ; ಪ್ರಿಯತಮೆಯ ಗಂಡನಿಗೆ ಚೂರಿ ಇರಿದುಕೊಂದ ಪಾಗಲ್ ಪ್ರೇಮಿ!
10 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರಿಯತಮೆ ಕೊನೆಗೆ ಬೇರೊಂದು ಮದುವೆಯಾಗಿದ್ದಕ್ಕೆ ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಗಂಡನಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಶಿರಸಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯೊಬ್ಬ ಗಂಗಾಧರ ಎಂದು ಗುರುತಿಸಲಾಗಿದೆ.

ಬೆಂಗಳೂರು: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!
ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರಿನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ನಗರದ ಪುಟ್ಟೇನಹಳ್ಳಿ ಬಳಿ ನಡೆದಿದೆ. ಪೊಲೀಸ್ ಪೇದೆ ಸಂಜಯ್ ಮೃತ ದುರ್ದೈವಿ ಎನ್ನಲಾಗಿದೆ. ಸಂಜಯ್ ಗೆ ಹೋಮ್ ಗಾರ್ಡ್ ರಾಣಿ ಎಂಬಾಕೆ ಬೆಂಕಿ ಹಚ್ಚಿ ಹತೈಗೈದಿದ್ದಾಳೆ.

