lover

ಮಂಡ್ಯ: ಪ್ರಿಯಕರನೊಡನೆ ಮಗಳು ಪರಾರಿ, ಮೊಮ್ಮಗನನ್ನು ಕೆರೆಗೆ ತಳ್ಳಿದ ಅಜ್ಜಿ!
ಫೇಸ್‍ಬುಕ್ ಪ್ರಿಯಕರನಿಗಾಗಿ ಮಗಳು, ಮಗನನ್ನು ಬಿಟ್ಟು ಓಡಿಹೋಗಿದ್ದಕ್ಕೆ ಮರ್ಯಾದೆಗೆ ಹೆದರಿ ಮೊಮ್ಮಗನನ್ನು ಕೆರೆಗೆ ತಳ್ಳಿ ಅಜ್ಜಿಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಮಾರುತಿ ನಗರದಲ್ಲಿ ನಡೆದಿದೆ.

ಸುತ್ತಾಡಲು ನಿರಾಕರಿಸಿದ ಪ್ರಿಯಕರ: ಆತ್ಮಹತ್ಯೆಗೆ ಶರಣಾದ ಪ್ರಿಯತಮೆ
ಪ್ರಿಯಕರ ಹೊರಗಡೆ ಸುತ್ತಾಡಲು ಒಪ್ಪದಿರುವುದಕ್ಕೆ ಮನನೊಂದ ಪ್ರಿಯತಮೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಯನಗರದಲ್ಲಿ ನಡೆದಿದೆ.

ಚಿಕ್ಕಮಗಳೂರು: ಭಗ್ನಪ್ರೇಮಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಯುವತಿ ಸಾವು
ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಭಗ್ನಪ್ರೇಮಿಯೊಬ್ಬ ಯುವತಿಗೆ ಚಾಕಿ ಇರಿದಿದ್ದು ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರದಲ್ಲಿ ನಡೆದಿದೆ.

ಪ್ರಿಯಕರನ ಜೊತೆ ಓಡಿ ಹೋಗಲು ಕುಟುಂಬಸ್ಥರಿಗೆ ಊಟದಲ್ಲಿ ವಿಷ ಹಾಕಿದ ಅಪ್ರಾಪ್ತ ಬಾಲಕಿ!
ತಮ್ಮ ಪ್ರೀತಿಗೆ ಮುಳ್ಳಾಗುತ್ತಾರೆ ಎಂದು ಭಾವಿಸಿದ ಅಪ್ರಾಪ್ತೆಯೊಬ್ಬಳು ಕುಟುಂಸ್ಥರ ಊಟದಲ್ಲಿ ವಿಷ ಬೆರೆಸಿ ಪ್ರಿಯಕರ ಜೊತೆ ಓಡಿ ಹೋಗಿರುವ ಘಟನೆ ವರದಿಯಾಗಿದೆ.

ಹಾಸನ: ಪ್ರಿಯಕರನ ಜತೆ ಸೇರಿ ತಂದೆಗೇ ಸುಪಾರಿ ಕೊಟ್ಟು ಕೊಂದ ಪುತ್ರಿ!
ಪ್ರಿಯಕರನ ಜತೆಗೆ ಸೇರಿ ಮಗಳೊಬ್ಬಳು ತಂದೆಗೇ ಸುಪಾರಿ ಕೊಟ್ಟು ಕೊಂದ ಘಟನೆ ಹಾಸನದಲ್ಲಿ ನಡೆದಿದೆ. ಘಟನೆ ಸಂಬಂಧ ಪುತ್ರಿ, ಪ್ರಿಯಕರ ಸೇರಿ ಮೂವರನ್ನು ಬಂಧಿಸಲಾಗಿದೆ.

ತುಮಕೂರು: ವಿಷ ಕುಡಿದ ನಾಟಕವಾಡಿ ಕಿರಾತಕ ಚಿತ್ರದ ಸ್ಟೈಲ್‍ನಂತೆ ಮದುವೆ ದಿನವೇ ಪ್ರಿಯಕರನ ಜೊತೆ ವಧು ಪರಾರಿ!
ಕನ್ನಡ ಸೂಪರ್ ಹಿಟ್ ಕಿರಾತಕ ಚಿತ್ರದಲ್ಲಿ ವಧು ವಿಷ ಕುಡಿದ ನಾಟಕವಾಡಿ ಮದುವೆ ಮನೆಯಿಂದ ಪರಾರಿಯಾಗುವುದನ್ನು ತೋರಿಸಲಾಗಿದೆ. ಅದೇ ರೀತಿ ತುಮಕೂರಿನಲ್ಲಿ ನವ ವಧು ಸಿನಿಮಾ...

ಮೈಸೂರು: ಅಣ್ಣ ಅಂತ ಹೇಳಿಕೊಂಡು ಪ್ರಿಯಕರನ ಜೊತೆ ಪಲ್ಲಂಗದಾಟ, ಕೊನೆಗೆ ಗಂಡ ಕಥೆ ಮುಗಿಸಿದ ಪತ್ನಿ!
ತನ್ನ ಲವರ್ ನನ್ನೇ ಅಣ್ಣ ಅಂತ ಗಂಡನಿಗೆ ಪರಿಚಯ ಮಾಡಿದ್ದ ಪತ್ನಿ ಗಂಡ ಕೆಲಸಕ್ಕೆ ಹೋದ ನಂತರ ಲವರ್ ಜೊತೆ ಕಾಲ ಕಳೆಯುತ್ತಿದ್ದಳು. ಕೊನೆಗೆ ತಮ್ಮ ಸಂಬಂಧಕ್ಕೆ....

ಮಹಿಳೆಯನ್ನು ಅಪಹರಿಸಿದ ನಾಲ್ವರ ತಂಡ, ಪ್ರೇಮಿಯನ್ನು ನೋಡಿದ್ದಕ್ಕೆ ಥಳಿತ!
ತನ್ನ ಪ್ರೇಮಿಯನ್ನು ನೋಡಿದ್ದಕ್ಕಾಗಿ ನಾಲ್ವರ ತಂಡ ಮಹಿಳೆಯನ್ನು ಅಪಹರಿಸಿ ಥಳಿಸಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ನಡೆದಿದೆ.

ಪ್ರೆಯಸಿಗೆ ಗ್ಯಾಂಗ್ ರೇಪ್ ಮಾಡುವುದಾಗಿ ಬೆದರಿಕೆ: ದೂರು ದಾಖಲು
ತನ್ನನ್ನು ವಿವಾಹವಾಗಲು ಒತ್ತಾಯಿಸಿದ ಲಿವ್ ಇನ್ ಟುಗೆದರ್ ಸಂಗಾತಿಗೆ ಗ್ಯಾಂಗ್ ರೇಪ್ ಮಾಡುತ್ತೇನೆಂದು ಬೆದರಿಕೆ ಹಾಕಿದ್ದ ವ್ಯಾಪಾರಿ ವಿರುದ್ಧ ಬೆಂಗಳೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

