ರಾಜ್ಯಕಾಟ ನೀಡುತ್ತಿದ್ದ 'ಪುಂಡ'ನ ಹಿಡಿಯಲೂ ಹನಿಟ್ರ್ಯಾಪ್!
ಹಣ ಕೀಳಲು ವಂಚಕರು ಮಾಡುತ್ತಿದ್ದ ಹನಿ ಟ್ರಾಪ್ ಮತ್ತು ಕಳ್ಳರ ಹಿಡಿಯಲು ಪೊಲೀಸರು ರೂಪಿಸುತ್ತಿದ್ದ ಹನಿ ಟ್ರಾಪ್ ಬಗ್ಗೆ ಕೇಳಿದ್ದೇವೆ. ಆದರೆ ರೈತರಿಗೆ ಕಾಟ ನೀಡುತ್ತಿದ್ದ ಪುಂಡಾನೆಯನ್ನೂ ಹಿಡಿಯಲು ಹನಿ ಟ್ರಾಪ್ ಮಾಡಿರುವ ಕುರಿತು ಕೇಳಿದ್ದೀರಾ..!