ದೇಶಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಮುಖ್ಯವಾಗುವುದಿಲ್ಲ: ಸುಪ್ರೀಂ ಕೋರ್ಟ್
ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಈ ನ್ಯಾಯಾಲಯವು ಏಕೈಕ ಅಥವಾ ಮುಖ್ಯ ಅಂಶ ಎಂದು ಪರಿಗಣಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.