ರಾಜ್ಯಚಳಿಗೆ ರಾಜಧಾನಿ ಗಢಗಢ; ದಶಕದಲ್ಲೇ ಸಿಲಿಕಾನ್ ಸಿಟಿಯಲ್ಲಿ ಕನಿಷ್ಟ ತಾಪಮಾನ
ರಾಜ್ಯದೆಲ್ಲೆಡೆ ಈಗಾಗಲೇ ಚಳಿಯ ಅಬ್ಬರ ಹೆಚ್ಚಾಗಿದ್ದು, ಇನ್ನೆರಡು ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಶೀತಗಾಳಿ ಬೀಸುತ್ತಿರುವುದರಿಂದ ನಗರದಲ್ಲಿ ತಾಪಮಾನ ಇಳಿಕೆಯಾಗಿದ್ದು, ಬುಧವಾರ ಸಿಲಿಕಾನ್...