ರಾಜ್ಯದಲಿತನೆಂಬ ಕಾರಣಕ್ಕೆ ಪ್ರವೇಶ ನಿರಾಕರಿಸಿದ್ದ ಕುಗ್ರಾಮ: ಈಗ ಅದೇ ನಾಯಕನಿಂದ ನೆರವಿನ ನಿರೀಕ್ಷೆಯಲ್ಲಿ 'ಕಾಡುಗೊಲ್ಲ ಸಮುದಾಯ'!
2 ವರ್ಷಗಳ ಹಿಂದೆ ದಲಿತನೆಂಬ ಕಾರಣಕ್ಕೆ ಗ್ರಾಮ ಪ್ರವೇಶಿಸಲು ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಅವರಿಗೆ ನಿರಾಕರಿಸಿದ್ದ ಕಾಡುಗೊಲ್ಲ ಸಮುದಾಯ ಜನರು ಇದೀಗ ಅದೇ ನಾಯಕನಿಂದಲೇ ನೆರವು ನಿರೀಕ್ಷೆ ಮಾಡುವಂತಾಗಿದೆ.