ವಾಣಿಜ್ಯಚಿಲ್ಲರೆ ಹಣದುಬ್ಬರ ಶೇ. 6.77ಕ್ಕೆ ಇಳಿಕೆ, ಇದು ಕಳೆದ ಮೂರು ತಿಂಗಳಲ್ಲೇ ಕಡಿಮೆ
ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಆಕ್ಟೋಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 6.77ಕ್ಕೆ ಇಳಿಕೆಯಾಗಿದೆ. ಇದು ಕಳೆದ ಮೂರು ತಿಂಗಳಲ್ಲೇ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.