ವಾಣಿಜ್ಯಉಜ್ವಲ ಬಳಕೆದಾರರಿಗೆ 400 ರೂ, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ: ಕೇಂದ್ರ ಸರ್ಕಾರ
ಹಲವಾರು ವರ್ಷಗಳ ಹಿಂದೆ ಎಲ್ಪಿಜಿ ಅಥವಾ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್ಗೆ 200 ರೂಪಾಯಿ ಸಬ್ಸಿಡಿಯನ್ನು ಮರುಸ್ಥಾಪಿಸಲು ನಿರ್ಧರಿಸಿದೆ.