LPG cylinder

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?
19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ.

ಗ್ಯಾಸ್ ಟ್ರಬಲ್ ಮಧ್ಯೆ ಕೊಂಚ ನಿರಾಳ: ಭಾರತಕ್ಕೆ ಎರಡು ತೈಲ ಹಡಗು ಆಗಮನ; ಮಂಗಳೂರು ತಲುಪಲಿದೆ 26 ಸಾವಿರ ಮೆಟ್ರಿಕ್ ಟನ್ LPG
ಈ ಹಡಗು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಆರ್ಡರ್ ಮಾಡಿದ ಎಲ್ ಪಿಜಿಯನ್ನು ಸಾಗಿಸುತ್ತದೆ.

ಕರ್ನಾಟಕದಲ್ಲಿ ಎಲ್ ಪಿಜಿ ಸಿಲಿಂಡರ್ ಸಮಸ್ಯೆ ನೀಗಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಜನಸಂಖ್ಯೆಯ ದೊಡ್ಡ ಭಾಗವು ಆಹಾರಕ್ಕಾಗಿ ಹೊಟೇಲ್ ಮೇಲೆ ಅವಲಂಬಿತವಾಗಿದ್ದು, ಎಲ್‌ಪಿಜಿ ಕೊರತೆಯಿಂದ ಹೊಟೇಲ್ ಸೇವೆಗಳು ಅಸ್ತವ್ಯಸ್ತವಾದರೆ ಸಾಮಾನ್ಯ ಜೀವನದ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಅಕ್ರಮ ಸಂಗ್ರಹಣೆ ವಿರುದ್ಧ ಸರ್ಕಾರ ಕಠಿಣ ಕ್ರಮ: ರಾಜ್ಯದಲ್ಲಿ LPG ಪೂರೈಕೆ ಹೆಚ್ಚಳ, ಗ್ರಾಹಕರು ನಿಟ್ಟುಸಿರು..!
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಕಳೆದ ಮೂರು ದಿನಗಳಲ್ಲಿ ರಾಜ್ಯದಾದ್ಯಂತ ಗೃಹ ಬಳಕೆಯ 11,41,657 ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ವಾಣಿಜ್ಯ ಮತ್ತು ವಾಹನ ಬಳಕೆಯ 20,941 ಸಿಲಿಂಡರ್‌ಗಳನ್ನು ವಿತರಿಸಲಾಗಿದೆ ಎಂದು ತಿಳಿದುಬಂದಿದೆ.

ಅಡುಗೆ ಅನಿಲ ಅಕ್ರಮ ಸಂಗ್ರಹ, ಕಾಳಸಂತೆ ಮಾರಾಟದ ವಿರುದ್ಧ ಕಠಿಣ ಕ್ರಮ: ರಾಜ್ಯ ಸರ್ಕಾರ ಎಚ್ಚರಿಕೆ
ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಅಡೆತಡೆಗಳ ಹೊರತಾಗಿಯೂ ದೇಶೀಯ LPG ಪೂರೈಕೆ ಸಮರ್ಪಕವಾಗಿ ಉಳಿದಿದೆ ಎಂದು ಸರ್ಕಾರ ಭರವಸೆ ನೀಡಿದೆ.

LPG ಸಿಲಿಂಡರ್ ದರ 60 ರೂ ಏರಿಕೆ: ಮಹಿಳಾ ದಿನಕ್ಕೆ ಕೇಂದ್ರ ಸರ್ಕಾರದ ಉಡುಗೊರೆ; DCM ಡಿ.ಕೆ ಶಿವಕುಮಾರ್ ಟೀಕೆ
ಸಣ್ಣ ಪುಟ್ಟ ವಿಷಯಗಳಿಗೂ ನಾಟಕೀಯವಾಗಿ ಮಾಧ್ಯಮಗಳ ಮುಂದೆ ಬರುವ ರಾಜ್ಯದ ಬಿಜೆಪಿ 'ಖಾಲಿ ಟ್ರಂಕ್' ಸಂಸದರು, ಜನಸಾಮಾನ್ಯರ ಈ ಸಂಕಷ್ಟದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಈ ದರ ಏರಿಕೆ ವಿರುದ್ಧ ನಿಮ್ಮ ಹೋರಾಟ ಎಲ್ಲಿ? ನಿಮ್ಮ ಅಭಿಪ್ರಾಯ ಏನು?

ಬೆಳ್ಳಂಬೆಳಗ್ಗೆ ಗುಡ್ನ್ಯೂಸ್: LPG ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ!
19 ಕೆಜಿ ಸಿಲಿಂಡರ್‌ನ ಬೆಲೆಯಲ್ಲಿ ರೂ.58.50 ರಷ್ಟು ಕಡಿಮೆ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ಬೆಲೆ ಜಾರಿಯಲ್ಲಿ ಇರಲಿದೆ.

ದೆಹಲಿ ಚುನಾವಣೆ: ₹ 500ಕ್ಕೆ ಎಲ್‌ಪಿಜಿ ಸಿಲಿಂಡರ್, ಉಚಿತ ಪಡಿತರ, ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ
ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ತಾನು ನೀಡಿರುವ ಐದು ಭರವಸೆಗಳನ್ನು ಪೂರೈಸುತ್ತದೆ ಎಂದು ರೆಡ್ಡಿ ಹೇಳಿದರು.

ಉತ್ತರ ಪ್ರದೇಶ: ಟ್ರ್ಯಾಕ್ ಮೇಲೆ ಸಿಲಿಂಡರ್! ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ!
ಹಳಿಯ ಮೇಲೆ ಸಿಲಿಂಡರ್ ಕಂಡ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿದ್ದು ರೈಲು ನಿಂತಿದೆ. ಈ ತಿಂಗಳಲ್ಲಿ ವರದಿಯಾಗುತ್ತಿರುವ 2 ನೇ ರೈಲು ವಿಧ್ವಂಸಕ ಕೃತ್ಯ ಇದಾಗಿದೆ.

