LPG cylinder blast

ಬೆಂಗಳೂರಿನ ಖಾಲಿ ನಿವೇಶನದಲ್ಲಿ LPG ಸಿಲಿಂಡರ್ ಸ್ಫೋಟ: ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ನಗರದ ಖಾಲಿ ನಿವೇಶನವೊಂದರಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಇಂದು ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: LPG ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ!
ಸ್ಫೋಟದಲ್ಲಿ ಮನೆ ಮಾಲೀಕರಾದ ಪೂರ್ಣಿಮಾ (46) ಮತ್ತು ಪಕ್ಕದ ಮನೆಯ ಬಾಡಿಗೆದಾರ ವೆಂಕಟೇಶ್ (40) ಅವರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಮನೆಯೊಂದರಿಂದ ಅನಿಲ ಸೋರಿಕೆ ವಾಸನೆ ಬರುತ್ತಿರುವುದಾಗಿ ವೆಂಕಟೇಶ್ ಪೂರ್ಣಿಮಾಗೆ ಹೇಳಿದ್ದಾರೆ.

ಹೊಸಪೇಟೆ: ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ 8 ಮಂದಿಗೆ ಗಾಯ
ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆಯಾಗಿದೆ. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು

ವಿಲ್ಸನ್ ಗಾರ್ಡನ್ LPG ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತಿಬ್ಬರ ಸಾವು, ಮೃತರ ಸಂಖ್ಯೆ 3ಕ್ಕೆ ಏರಿಕೆ
ಶುಕ್ರವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಯ್ಯನಪಾಳ್ಯ ಕಾಲೋನಿಯಲ್ಲಿ ಕಸ್ತೂರಮ್ಮ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಪರಿಣಾಮ 11 ಮಂದಿ ಗಾಯಗೊಂಡಿದ್ದರು.

Watch | ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಒಂಬತ್ತು ಮಾಲಾಧಾರಿಗಳಿಗೆ ಗಾಯ!

ಬೆಂಗಳೂರು: ಮನೆಯಲ್ಲಿ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ
ಜೀವನೋಪಾಯಕ್ಕಾಗಿ ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಸೈಯದ್ ನಾಸೀರ್, ಶನಿವಾರ ಬೆಳಗ್ಗೆ ಮನೆಯ ಗ್ಯಾಸ್ ಸಿಲಿಂಡರ್‌ನ ರೆಗ್ಯುಲೇಟರ್ ಆನ್ ಮಾಡಿಟ್ಟಿದ್ದರು.

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಸ್ಫೋಟ, ಐವರಿಗೆ ಗಾಯ
ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡಿರುವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಎಲ್ ಪಿಜಿ ಸಿಲಿಂಡರ್ ಸ್ಫೋಟ: ಮಹಿಳೆ, ಇಬ್ಬರು ಮಕ್ಕಳ ಸಜೀವ ದಹನ
ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳು ಸಜೀವ ದಹನವಾಗಿರುವ ಘಟನೆ ತ್ರಿಪುರದಲ್ಲಿ...

