LPG cylinder leak

ನಾಯಂಡಹಳ್ಳಿ: ಅಡುಗೆ ಮಾಡುತ್ತಿದ್ದಾಗ LPG ಸಿಲಿಂಡರ್ ಸೋರಿಕೆ; ಅಗ್ನಿ ಅವಘಡದಲ್ಲಿ 4 ಮಕ್ಕಳು ಸೇರಿ 6 ಮಂದಿಗೆ ಗಾಯ!
ಗಾಯಗೊಂಡವರನ್ನು ಕರಿಲಿಂಗಪ್ಪ (40), ಅವರ ಪತ್ನಿ ಲಕ್ಷ್ಮಮ್ಮ (42), ಚೈತ್ರಾ (11), ಬಸವ (9) ಹಾಗೂ 3 ವರ್ಷದ ಅವಳಿ ಮಕ್ಕಳಾದ ಗೀತಾ ಮತ್ತು ಗಿರಿಜಾ ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಎಲ್ಪಿಜಿ ಸಿಲಿಂಡರ್ ಸೋರಿಕೆ: ಇಬ್ಬರು ಸಜೀವ ದಹನ, ನಾಲ್ವರಿಗೆ ಗಂಭೀರ ಗಾಯ
ಮೃತರನ್ನು 50 ವರ್ಷದ ನಾಗರಾಜು ಮತ್ತು 50 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಅಭಿಷೇಕ್ ಗೌಡ, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸನಗೌಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

