LPG cylinder price Hike

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ 993 ರೂ ಏರಿಕೆ; ಹೊಸ ದರ ಇಂದಿನಿಂದ ಜಾರಿ..!
ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ನೇರ ಆರ್ಥಿಕ ಪರಿಣಾಮ ಬೀರಲಿದ್ದು, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ದರ 60 ರೂ ಏರಿಕೆ; ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ!
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸುವ ಮೂಲಕ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಪ್ರಧಾನಿ ಆಗಿದ್ದಿದ್ರೆ, LPG ಸಿಲಿಂಡರ್ ಬೆಲೆ 2,500 ರೂ ದಾಟುತ್ತಿತ್ತು: ಬಿವೈ ವಿಜಯೇಂದ್ರ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಆದರೆ, ಜನರಿಗೆ ಹೊರೆಯಾಗಲ್ಲ ಎಂದರು.

