LPG gas leak

ಎಲ್‌ಪಿಜಿ ಗ್ಯಾಸ್ ಸೋರಿಕೆ ದುರಂತ: 12 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರಿನ ಯರಗನಹಳ್ಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ಸಾವಿಗೀಡಾದ ಒಂದೇ ಕುಟುಂಬದ ನಾಲ್ವರ ಸಂಬಂಧಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ಲಕ್ಷ ರೂಪಾಯಿ (ತಲಾ 3 ಲಕ್ಷ ರೂ.) ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ, ಮೃತ ಕುಮಾರಸ್ವಾಮಿ ಅವರ ಪೋಷಕರಾದ ತಿಮ್ಮಯ್ಯ ಮತ್ತು ಶಾರದಮ್ಮ ಹಾಗೂ ಪತ್ನಿ ಮಂಜುಳಾ ಅವರ ಪೋಷಕರಾದ ರತ್ನಮ್ಮ ಮತ್ತು ಭದ್ರಪ್ಪ ಅವರಿಗೆ ಸಾಂತ್ವನ ಹೇಳಿದರು.

ಜೈಪುರ: ಎಲ್‌ಪಿಜಿ ಗ್ಯಾಸ್ ಸೋರಿಕೆಯಾಗಿ ಹೊತ್ತಿ ಉರಿದ ಮನೆ; ದಂಪತಿ, ಮೂವರು ಮಕ್ಕಳು ಸಜೀವ ದಹನ
ಎಲ್‌ಪಿಜಿ ಸಿಲಿಂಡರ್ ಬದಲಾಯಿಸುವ ವೇಳೆ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅವಘಡದಲ್ಲಿ ಯುವ ದಂಪತಿಗಳು ಮತ್ತು ಅವರ ಮೂವರು ಮಕ್ಕಳು ಸಜೀವ ದಹನಗೊಂಡಿದ್ದಾರೆ.

