ವಾಣಿಜ್ಯಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ! ಎಲ್ಲೆಲ್ಲಿ ಎಷ್ಟು ದರ ಇಲ್ಲಿದೆ ಮಾಹಿತಿ
ಸತತ ಮೂರನೇ ಬಾರಿ ಇಂದು ಎಲ್ಪಿಜಿ ಸಿಲಿಂಡರ್ಗಳ ಬೆಲೆ ಇಳಿಕೆಯಾಗಿದೆ. ಒಂದು ಸಿಲಿಂಡರ್ ಬೆಲೆಯಲ್ಲಿ ₹160 ಕಡಿತ ಮಾಡಲಾಗಿದೆ. ದೆಹಲಿಯಲ್ಲಿ, 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿಸಿಲಿಂಡರ್ನ ಬೆಲೆಯನ್ನು ಇಂದಿನಿಂದ ಜಾರಿಗೆ ಬರುವಂತೆ ₹ 744 ರಿಂದ ₹ 581.50 ಕ್ಕೆ ಇಳಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ದೇಶದ ಇತರ ಭಾಗಗಳಲ್ಲಿ ಇದೇ ರೀತಿಯ ದರ ಕಡಿತವನ್ನು ಜಾರಿಗ