LPG price hike

LPG ಸಿಲಿಂಡರ್ ಬೆಲೆ ಏರಿಕೆ: ವರದಿ ಕೇಳಿದ ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

LPG ಸಿಲಿಂಡರ್ ಬೆಲೆ ಏರಿಕೆ: ವರದಿ ಕೇಳಿದ ಸಿಎಂ ಡಿ.ಕೆ ಶಿವಕುಮಾರ್

ಕೇಂದ್ರ ಸರ್ಕಾರವು 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

'ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರು ಹೇಳುತ್ತಾರೆ, ಹೀಗಿರುವಾಗ ಬೆಲೆ ಹೆಚ್ಚಿಸುವ ಅಗತ್ಯವೇನು?': ಡಾ ಜಿ ಪರಮೇಶ್ವರ್
ರಾಜ್ಯ

'ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರು ಹೇಳುತ್ತಾರೆ, ಹೀಗಿರುವಾಗ ಬೆಲೆ ಹೆಚ್ಚಿಸುವ ಅಗತ್ಯವೇನು?': ಡಾ ಜಿ ಪರಮೇಶ್ವರ್

ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ತತ್ತರಿಸಿ ಹೋಗಿದ್ದಾರೆ, ಜೀವನ ಕಷ್ಟವಾಗುತ್ತಿದೆ, ಅಂತಹ ಸಂದರ್ಭದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚು ಮಾಡುವ ಅವಶ್ಯಕತೆಯಿರಲಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

'ಸಿಲಿಂಡರ್ ದರ ಹೆಚ್ಚಳ ಜನರಿಗೆ ಎಲೆಕ್ಷನ್ ಬಿಲ್; ಮುಂದಿನ ಟಾರ್ಗೆಟ್ ಪೆಟ್ರೋಲ್-ಡೀಸೆಲ್ ಬೆಲೆ; ಯುದ್ಧ ಒಂದು ನೆಪ ಅಷ್ಟೆ': ವಿರೋಧ ಪಕ್ಷಗಳ ವಾಗ್ದಾಳಿ
ದೇಶ

'ಸಿಲಿಂಡರ್ ದರ ಹೆಚ್ಚಳ ಜನರಿಗೆ ಎಲೆಕ್ಷನ್ ಬಿಲ್; ಮುಂದಿನ ಟಾರ್ಗೆಟ್ ಪೆಟ್ರೋಲ್-ಡೀಸೆಲ್ ಬೆಲೆ; ಯುದ್ಧ ಒಂದು ನೆಪ ಅಷ್ಟೆ': ವಿರೋಧ ಪಕ್ಷಗಳ ವಾಗ್ದಾಳಿ

ಕಾಂಗ್ರೆಸ್, ಡಿಎಂಕೆ, ಎಸ್ಪಿ ಮತ್ತು ಎಡಪಂಥೀಯ ಪಕ್ಷಗಳನ್ನು ಒಳಗೊಂಡ ವಿರೋಧ ಪಕ್ಷಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರ ಏರಿಕೆ ಬಗ್ಗೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ.

LPG ದರ ಏರಿಕೆ ಎಫೆಕ್ಟ್: ಹೋಟೆಲ್‌ಗಳಲ್ಲಿ ತಿಂಡಿ-ತಿನಿಸು, ಅಗತ್ಯ ವಸ್ತುಗಳ ಬೆಲೆ ಏರಿಕೆ ಸಾಧ್ಯತೆ
ರಾಜ್ಯ

LPG ದರ ಏರಿಕೆ ಎಫೆಕ್ಟ್: ಹೋಟೆಲ್‌ಗಳಲ್ಲಿ ತಿಂಡಿ-ತಿನಿಸು, ಅಗತ್ಯ ವಸ್ತುಗಳ ಬೆಲೆ ಏರಿಕೆ ಸಾಧ್ಯತೆ

ಕಾಫಿ ಬೀಜಗಳ ಬೆಲೆ ಕೂಡ ಏರಿಕೆಯಾಗಿದ್ದು, ಗ್ರೇವಿ ಮತ್ತು ಸಿಹಿತಿಂಡಿಗಳಲ್ಲಿ ವ್ಯಾಪಕವಾಗಿ ಬಳಸುವ ಗೋಡಂಬಿ ಸೇರಿದಂತೆ ಡ್ರೈಫ್ರೂಟ್ಸ್‌ಗಳ ಬೆಲೆ ಸುಮಾರು 20ರಿಂದ 25 ಶೇಕಡಾವರೆಗೆ ಹೆಚ್ಚಾಗಿದೆ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ ಹೆಚ್ಚಳ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ರಾಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ ಹೆಚ್ಚಳ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಸೌದಿ ಸಿಪಿ ಏರಿಳಿತವಾಗಬಹುದು, ಆದರೆ, ಆಟೋ ಇಂಧನಗಳಿಗೆ ಪ್ರಾಥಮಿಕ ಇನ್ಪುಟ್ ಆಗಿರುವ ಕಚ್ಚಾ ತೈಲವು ಜಾಗತಿಕವಾಗಿ ಮೃದುವಾಗಿದೆ. ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗದೆ ಉಳಿದಿವೆ.

"ಸಿದ್ದರಾಮಯ್ಯ ಸರ್ಕಾರದ್ದಷ್ಟೇ ಯಾಕೆ? ನಮ್ದೂ ಇರಲಿ ತೊಗೊಳಿ..": ಕೇಂದ್ರದಿಂದ LPG ಸಿಲಿಂಡರ್ ಬೆಲೆ 50 ರೂ ಹೆಚ್ಚಳ!
ದೇಶ

"ಸಿದ್ದರಾಮಯ್ಯ ಸರ್ಕಾರದ್ದಷ್ಟೇ ಯಾಕೆ? ನಮ್ದೂ ಇರಲಿ ತೊಗೊಳಿ..": ಕೇಂದ್ರದಿಂದ LPG ಸಿಲಿಂಡರ್ ಬೆಲೆ 50 ರೂ ಹೆಚ್ಚಳ!

ಎಲ್ಲಾ ರೀತಿಯ ಎಲ್ ಪಿಜಿ ಗ್ರಾಹಕರಿಗೆ ದರ ಏರಿಕೆ ಮಾಡಲಾಗಿದೆ. ಅಡುಗೆ ಅನಿಲ ಅಥವಾ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

LPG price hike: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆ, ನೂತನ ದರ ಇಂದಿನಿಂದಲೇ ಜಾರಿ
ವಾಣಿಜ್ಯ

LPG price hike: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆ, ನೂತನ ದರ ಇಂದಿನಿಂದಲೇ ಜಾರಿ

ಇತ್ತೀಚಿನ ಬೆಲೆ ಏರಿಕೆಯು ಜುಲೈ 1, 2024 ರಂದು ಹಿಂದಿನ ಹೊಂದಾಣಿಕೆಯನ್ನು ಅನುಸರಿಸಿ, 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯನ್ನು 30 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿದೆ.

ಜೇಬನ್ನು ಸುಡಲಿದೆ ಅಡುಗೆ ಅನಿಲ: ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 2 ರೂ. ಹೆಚ್ಚಳ!
ದೇಶ

ಜೇಬನ್ನು ಸುಡಲಿದೆ ಅಡುಗೆ ಅನಿಲ: ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 2 ರೂ. ಹೆಚ್ಚಳ!

ಸರ್ಕಾರವು ಎಲ್ ಪಿಜಿ ಗ್ಯಾಸ್ ವಿತರಕರಿಗೆ ನೀಡಲಾಗುವ ಕಮಿಷನ್ ಗಳನ್ನು ಹೆಚ್ಚಳ ಮಾಡಿದ ತರುವಾಯ ದೇಶೀಯ ಅಡುಗೆ ಅನಿಲ ಎಲ್ ಪಿಜಿ ಸಿಲೆಂಡರ್ ಗಳ ಬೆಲೆಯಲ್ಲಿ ರೂ 2ರಷ್ಟು ಹೆಚ್ಚಳ ಮಾಡಿದೆ.

ಎಲ್‌ಪಿಜಿ ಸಿಲೆಂಡರ್ ಗಳ ಮಾಸಿಕ ದರ ಏರಿಕೆ ಆದೇಶ ವಾಪಾಸ್, ಕೇಂದ್ರ ಸರ್ಕಾರದ ಮಹತ್ವದ ತೀರ್ಮಾನ
ದೇಶ

ಎಲ್‌ಪಿಜಿ ಸಿಲೆಂಡರ್ ಗಳ ಮಾಸಿಕ ದರ ಏರಿಕೆ ಆದೇಶ ವಾಪಾಸ್, ಕೇಂದ್ರ ಸರ್ಕಾರದ ಮಹತ್ವದ ತೀರ್ಮಾನ

ಪ್ರತಿ ತಿಂಗಲೂ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಗಳನ್ನು ನಿಯಮಿತವಾಗಿ ಹೆಚ್ಚಳ ಮಾಡುವ ತನ್ನ ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆದಿದೆ.