ರಾಜ್ಯರಾಜ್ಯಾದ್ಯಂತ ಆಟೋ ಎಲ್ಪಿಜಿ ಕೊರತೆ; ಕಿಲೋಮೀಟರ್ಗಟ್ಟಲೇ ಕ್ಯೂ: ಸಚಿವ ಮುನಿಯಪ್ಪ ಹೇಳಿದ್ದೇನು? Video
ಆದರೆ ಈ ಸಮಸ್ಯೆ ಖಾಸಗಿ ತೈಲ ಕಂಪನಿಗಳ ಎಲ್ಪಿಜಿ ಸ್ಟೇಷನ್ಗಳಲ್ಲಿ ಮಾತ್ರ ಇದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಎಲ್ಪಿಜಿ ಸ್ಟೇಷನ್ಗಳಲ್ಲಿ ಯಾವುದೇ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.